National News

ನ್ಯಾಯಾಂಗ ನಿಂದನೆ: ಪ್ರಶಾಂತ್ ಭೂಷಣ್ ಗೆ 1 ರೂ. ದಂಡ ವಿಧಿಸಿದ ಸುಪ್ರೀಂಕೋರ್ಟ್!

ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಮೂರ್ತಿ ಎಸ್ ಎ ಬೊಬ್ಡೆ ಮತ್ತು ಉನ್ನತ ನ್ಯಾಯಾಲಯದ ಕಾರ್ಯವೈಖರಿ ಟೀಕಿಸಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ…

ಮದ್ಯದ ದೊರೆಗೆ ಭಾರೀ ಹಿನ್ನೆಡೆ: ಸುಪ್ರೀಂ ಕೋರ್ಟ್ ನಲ್ಲಿ ವಿಜಯ್ ಮಲ್ಯ ಮನವಿ ವಜಾ

ನವದೆಹಲಿ: ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಪಲಾಯನಗೈದ ಉದ್ಯಮಿ ವಿಜಯ್ ಮಲ್ಯ ಅವರು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ…

ಕೇಂದ್ರದಿಂದ ಅನ್ ಲಾಕ್ 4.0: ಸೆ.30ರವರೆಗೂ ಶಾಲಾ-ಕಾಲೇಜು ತೆರೆಯುವಂತಿಲ್ಲ: ಏನಿರುತ್ತೆ? ಏನಿರಲ್ಲ?

ನವದೆಹಲಿ: ಕೊರೋನಾ ಮಹಾಮಾರಿ ನಡುವೆಯೂ ಹಂತ ಹಂತವಾಗಿ ಸಹಜಸ್ಥಿತಿಗೆ ತರಲು ಕೇಂದ್ರ ಸರ್ಕಾರ ಅನ್ ಲಾಕ್ ಪ್ರಕ್ರಿಯೆಯನ್ನು ನಡೆಸಿಕೊಂಡು ಬರುತ್ತಿದೆ. ಅದೇ…

ಆರ್ಥಿಕತೆಯನ್ನು ದೇವರ ಸಂದೇಶವಾಹಕಿಯಾಗಿ ಹೇಗೆ ವಿವರಿಸುವಿರಿ: ಪಿ.ಚಿದಂಬರಂ

ನವದೆಹಲಿ: ಕೊರೋನಾ ಲಾಕ್ಡೌನ್ ಮತ್ತು ದೇಶದ ಆರ್ಥಿಕತೆ ಕುಸಿಯುತ್ತಿರುವುದು ದೇವರ ಆಟ ಎಂದು ಹೇಳಿಕೆ ನೀಡಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್…

ಪುಲ್ವಾಮ: ಮೂವರು ಉಗ್ರರರ ಎನ್ ಕೌಂಟರ್, ಓರ್ವ ಯೋಧ ಹುತಾತ್ಮ

ಪುಲ್ವಾಮ: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.  ಆ.29 ರಂದು ಈ ಘಟನೆ ವರದಿಯಾಗಿದ್ದು, ಜಮ್ಮು-ಕಾಶ್ಮೀರ ಪೊಲೀಸ್, ಭಾರತೀಯ…

ದೀರ್ಘಕಾಲದ ಅನಾರೋಗ್ಯ: ‘ರಾಜೀನಾಮೆಗೆ ಮುಂದಾದ’ ಜಪಾನ್ ಪ್ರಧಾನಿ ಶಿಂಜೊ ಅಬೆ

ಟೋಕಿಯೋ: ಜಪಾನ್ ಪ್ರಧಾನಿ ಶಿಂಜೊ ಅಬೆ ದೀರ್ಘಕಾಲದ ಅನಾರೋಗ್ಯದ ಸಮಸ್ಯೆ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ. ಜಪಾನ್…

ಪ್ರಧಾನಮಂತ್ರಿ ಜನ್ ಧನ್ ಯೋಜನೆಯಿಂದ ಮಹತ್ತರ ಬದಲಾವಣೆ: ನರೇಂದ್ರ ಮೋದಿ

ನವದೆಹಲಿ: ತಮ್ಮ ಸರ್ಕಾರದ ಪ್ರಮುಖ ಕಾರ್ಯಕ್ರಮ ಜನ್ ಧನ್ ಯೋಜನೆ ಅನೇಕ ಬಡತನ ನಿವಾರಣಾ ಉಪಕ್ರಮಗಳಿಗೆ ಅಡಿಪಾಯವಾಗಿ ಕಾರ್ಯನಿರ್ವಹಿಸಿದ್ದು, ಕೋಟ್ಯಂತರ ಜನರಿಗೆ…

ಅಂತಿಮ ವರ್ಷದ ಪದವಿ ಪರೀಕ್ಷೆ ನಡೆಸಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ವಿಶ್ವವಿದ್ಯಾಲಯದ ಅಂತಿಮ ವರ್ಷದ ಪರೀಕ್ಷೆಯನ್ನು ವಿಶ್ವ ವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ)ನಿಯಮ ಪ್ರಕಾರ ನಡೆಸಬೇಕೆಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದ್ದು, ಈ…

ಕೊರೋನಾದ ಹಿನ್ನೆಲೆ: ಬಡ್ಡಿ ವಸೂಲಿ ಕುರಿತಂತೆ ಸ್ಪಷ್ಟ ನಿಲುವು ತಿಳಿಸಿ: ಸುಪ್ರೀಂ ಕೋರ್ಟ್

ನವದೆಹಲಿ: ಕೊರೋನಾದ ಹಿನ್ನೆಲೆಯಲ್ಲಿ ಆರ್ ಬಿ ಐ ಘೋಷಿಸಿರುವ  ನಿರ್ಬಂಧ ಅವಧಿಯಲ್ಲಿ ಸಾಲದ ಮೇಲಿನ ಬಡ್ಡಿ ವಸೂಲಿ ಮತ್ತು ಬಡ್ಡಿಯ…

error: Content is protected !!