National News

ಲಡಾಕ್ ನಲ್ಲಿ ಭಾರತೀಯ ಸೈನಿಕರ ಜೀವತ್ಯಾಗ ತೀವ್ರ ನೋವನ್ನುಂಟುಮಾಡಿದೆ: ರಾಜನಾಥ್ ಸಿಂಗ್

ನವದೆಹಲಿ:ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಭಾಗದಲ್ಲಿ ಸೋಮವಾರ ಮಧ್ಯರಾತ್ರಿ ನಡೆದ ಘರ್ಷಣೆಯಲ್ಲಿ 20 ಮಂದಿ ಭಾರತೀಯ ಯೋಧರು ಚೀನಾ…

ಕೊರೊನಾ ಭೀತಿ: ಪವಿತ್ರ ಹಜ್ ಯಾತ್ರೆ ರದ್ದು ಸಾಧ್ಯತೆ?

ರಿಯಾದ್: ಕೊರೊನಾ ಸೋಂಕಿನಿಂದಾಗಿ ಪವಿತ್ರ ಹಜ್ ಯಾತ್ರೆಯನ್ನು ರದ್ದುಗೊಳಿಸುವ ಸಾಧ್ಯತೆ ಇದೆ ಎಂದು ಆಡಳಿತಗಾರರು ತಿಳಿಸಿದ್ದಾರೆ. ಕಳೆದ 88 ವರ್ಷಗಳಿಂದ ಯಾವುದೇ…

ಸುಶಾಂತ್ ಸಿಂಗ್ ಸಾವಿಗೆ ವೃತ್ತಿಪರ ವೈಷಮ್ಯ ಕಾರಣವೇ?: ತನಿಖೆ ನಡೆಸಲಿದೆ ಸರ್ಕಾರ

ಮುಂಬೈ: ಬಾಲಿವುಡ್ ನ ಯುವನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಕೇಳಿಬರುತ್ತಿರುವ ಹಲವು ಆರೋಪಗಳು, ವದಂತಿಗಳಲ್ಲಿ ಅವರಿಗೆ ವೃತ್ತಿಪರ ದ್ವೇಷ…

ಕಚ್ಚಾತೈಲ ಬೆಲೆ ಇಳಿಕೆ ಲಾಭ ಜನರಿಗೆ ಏಕೆ ನೀಡುತ್ತಿಲ್ಲ?: ಪ್ರಧಾನಿಗೆ ಸೋನಿಯಾ ಪತ್ರ

ನವದೆಹಲಿ: ಕಳೆದ ವಾರದಿಂದ ಸತತವಾಗಿ ಇಂಧನ ಬೆಲೆ ಏರಿಕೆಯಾಗುತ್ತಿರುವ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆದು ಗಮನ ಸೆಳೆದಿರುವ ಕಾಂಗ್ರೆಸ್ ಅಧ್ಯಕ್ಷೆ…

ಅಜ್ಞಾನಕ್ಕಿಂತ ಅಹಂಕಾರ ತುಂಬಾ ಅಪಾಯಕಾರಿ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಟೀಕೆ

ನವದೆಹಲಿ: ಕೊರೋನಾ ವೈರಸ್ ನಿರ್ವಹಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಅಜ್ಞಾನಕ್ಕಿಂತ…

ಕೊರೋನಾ ವೈರಸ್ ಗೆ ತತ್ತರ: ಜೂನ್ 19ರಿಂದ ಈ ನಗರಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ!

ಚೆನ್ನೈ: ಮಾರಕ ಕೊರೋನಾ ವೈರಸ್ ಗೆ ತತ್ತರಿಸಿ ಹೋಗಿರುವ ತಮಿಳುನಾಡಿನಲ್ಲಿ ಪರಿಸ್ಥಿತಿ ನಿಯಂತ್ರಿಸಲು ಅಲ್ಲಿನ ಸರ್ಕಾರ ಪ್ರಮುಖ ನಗರಗಳಲ್ಲಿ ಜೂನ್ 19ರಿಂದ…

ಪಿಂಚಣಿ ಹಣಕ್ಕಾಗಿ ಅನಾರೋಗ್ಯ ಪೀಡಿತ ತಾಯಿಯನ್ನು ಮಂಚದ ಸಮೇತ ಬ್ಯಾಂಕ್ ಗೆ ಎಳೆದು ತಂದ ಮಗಳು!

ಭುವನೇಶ್ವರ: ಪಿಂಚಣಿ ಹಣಕ್ಕಾಗಿ ಅನಾರೋಗ್ಯ ಪೀಡಿತ ತಾಯಿಯನ್ನು ಮಂಚದ ಸಮೇತ ಬ್ಯಾಂಕ್ ಗೆ ಎಳೆದು ತಂದ ಮಹಿಳೆಯೊಬ್ಬಳ ವಿಡಿಯೋ ಇದೀಗ ವ್ಯಾಪಕ…

ನಟ ಸುಶಾಂತ್ ಸಿಂಗ್ ಮೃತದೇಹದ ಫೋಟೊ ಶೇರ್ ಮಾಡಬೇಡಿ: ಸೈಬರ್ ಪೊಲೀಸರ ಎಚ್ಚರಿಕೆ

ಮುಂಬೈ: ಮುಂಬೈಯ ಬಾಂದ್ರಾದಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮೃತದೇಹದ ಫೋಟೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ…

ಪಾಕಿಸ್ತಾನದಲ್ಲಿ ಭಾರತದ ಇಬ್ಬರು ರಾಜತಾಂತ್ರಿಕ ಸಿಬ್ಬಂದಿ ದಿಢೀರ್ ನಾಪತ್ತೆ, ಆತಂಕ ಸೃಷ್ಟಿ!

ನವದೆಹಲಿ/ಇಸ್ಲಾಮಾಬಾದ್: ಈ ಹಿಂದೆ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಯನ್ನು ಐಎಸ್ಐ ಏಜೆಂಟ್ ಓರ್ವ ಹಿಂಬಾಲಿಸಿದ್ದು ಆತಂಕಕ್ಕೀಡು ಮಾಡಿತ್ತು. ಇದೀಗ ಭಾರತದ…

error: Content is protected !!