National News

ಕೊರೋನಾ ವಿರುದ್ಧ ಹೋರಾಟಕ್ಕೆ ಜನ ಬೆಂಬಲ ನೀಡುತ್ತಿದ್ದಾರೆ, ಲಾಕ್ ಡೌನ್ ಪ್ರಯೋಜನವಾಗಿದೆ: ಪಿಎಂ ಮೋದಿ

ವಾಷಿಂಗ್ಟನ್: ಕೊರೋನಾ ವೈರಸ್ ವಿರುದ್ಧ ಭಾರತದ ಹೋರಾಟ ಜನರಿಂದಲೇ ಆರಂಭವಾಗಿದ್ದು ಆರಂಭದ ಹಂತದಲ್ಲಿ ಹೇರಲಾದ ಲಾಕ್ ಡೌನ್ ಜನರ ಸಹಕಾರದಿಂದ ಯಶಸ್ವಿಯಾಯಿತು,…

ಚೀನಾಗೆ ಸೆಡ್ಡು: ಪೂರ್ವ ಲಡಾಖ್‌ ನಲ್ಲಿ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆ ನಿಯೋಜಿಸಿದ ಭಾರತ!

ನವದೆಹಲಿ: ಗಲ್ವಾನ್ ಕಣಿವೆಯಲ್ಲಿ ಭಾರತೀಯ ಯೋಧರ ಹತ್ಯೆ ನಂತರ ಭಾರತ ಮತ್ತು ಚೀನಾ ನಡುವಿನ ಸಂಘರ್ಷ ಮತ್ತಷ್ಟು ತಾರಕಕ್ಕೇರಿದ್ದು  ಉಭಯ ದೇಶಗಳು…

ಎಲ್ಲ ಸಹಕಾರಿ ಬ್ಯಾಂಕುಗಳು ಆರ್‌ಬಿಐ ವ್ಯಾಪ್ತಿಗೆ: ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

ನವದೆಹಲಿ: ದೇಶದ ಎಲ್ಲ ಸಹಕಾರಿ ಬ್ಯಾಂಕುಗಳನ್ನೂ ಆರ್‌ಬಿಐ ವ್ಯಾಪ್ತಿಗೆ ತರುವ ಕೇಂದ್ರ ಸರ್ಕಾರದ ಮಹತ್ವದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು…

ಗುವಾಹತಿಯಲ್ಲಿ ಜೂ.28ರಿಂದ 14 ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿದ ಅಸ್ಸಾಂ ಸರ್ಕಾರ

ಗುವಾಹತಿ: ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಸ್ಸಾಂ ಸರ್ಕಾರ ಗುವಾಹತಿಯಲ್ಲಿ ಜೂನ್ 28 ರಿಂದ ಎರಡು ವಾರಗಳ ಕಾಲ…

ಲಸಿಕೆ ಬರುವವರೆಗೂ ನಾವು ಪರಸ್ಪರ ಎರಡು ಗಜಗಳಷ್ಟು ದೂರವಿರಬೇಕು, ಮಾಸ್ಕ್ ಧರಿಸಲೇಬೇಕು: ಮೋದಿ

ನವದೆಹಲಿ: ಕೊರೋನಾ ವೈರಸ್’ಗೆ ಲಸಿಕೆಗಳು ಬರುವವರೆಗೂ ನಾವೆಲ್ಲರೂ ಎರಡು ಗಜಗಳಷ್ಟು ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸಲೇಬೇಕು ಎಂದು ಪ್ರಧಾನಮಂತ್ರಿ…

ಸಿಡಿಲಿನ ಅಬ್ಬರಕ್ಕೆ 83 ಮಂದಿ ಬಲಿ: ಪರಿಹಾರ ಘೋಷಿಸಿದ ಬಿಹಾರ ಸರ್ಕಾರ: ಪ್ರಧಾನಿ ಮೋದಿ ಸಂತಾಪ

ಪಾಟ್ನಾ: ಸಿಡಿಲಿನ ಅಬ್ಬರಕ್ಕೆ ಬಿಹಾರದಲ್ಲಿ ಕಳೆದ ಎರಡು ದಿನಗಳಲ್ಲಿ ಬರೋಬ್ಬರಿ 83 ಜನರು ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ…

ಭಾರತ ಒಂದು ಇಂಚು ಭೂಮಿಯನ್ನು ಬಿಟ್ಟುಕೊಟ್ಟಿಲ್ಲ, ಆದರೆ ಕಾಂಗ್ರೆಸ್ ನಾಚಿಕೆ ಬಿಟ್ಟುಕೊಟ್ಟಿದೆ: ಬಿಜೆಪಿ

ನವದೆಹಲಿ: ಲಡಾಖ್ ಗಡಿಯಲ್ಲಿ ಭಾರತಕ್ಕೆ ಒಂದು ಇಂಚಿನಷ್ಟು ಭೂಮಿಯನ್ನು ಕೂಡ ಬಿಟ್ಟುಕೊಟ್ಟಿಲ್ಲ. ಆದರೆ, ಕಾಂಗ್ರೆಸ್ ಪಕ್ಷ ಮಾತ್ರ ತಮ್ಮ ಮರ್ಯಾದೆಯನ್ನು ಬಿಟ್ಟುಕೊಟ್ಟಿದೆ…

ಚೀನಾ ಗಡಿ ಬಿಕ್ಕಟ್ಟು, ಕೋವಿಡ್ ವಿಷಮ ಸ್ಥಿತಿ ಕೇಂದ್ರದ ತಪ್ಪು ನಿರ್ಧಾರಗಳಿಗೆ ಸಾಕ್ಷಿ: ಸೋನಿಯಾ ಗಾಂಧಿ

ನವದೆಹಲಿ: ಭಾರತವು ಭೀಕರ ಆರ್ಥಿಕ ಬಿಕ್ಕಟ್ಟು, ಭೀಕರ ಸಾಂಕ್ರಾಮಿಕ ರೋಗಗಳಿಂದ ಬಳಲುತ್ತಿದೆ ಮತ್ತು ಈಗ, ಚೀನಾದ ಗಡಿಯಲ್ಲಿ ಕೂಡ ಬಿಕ್ಕಟ್ಟು…

ಟೆಕ್ಕಿಗಳಿಗೆ ಶಾಕ್ ಕೊಟ್ಟ ಅಮೆರಿಕಾ: ಹೆಚ್-1ಬಿ ವೀಸಾ ತಾತ್ಕಾಲಿಕ ರದ್ದು

ಅಮೆರಿಕಾ: ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಕೊರೋನಾ ವೈರಸ್ ರುದ್ರತಾಂಡವಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ಉದ್ಯೋಗಗಳಿಗೆ ಶಾಕ್ ಕೊಟ್ಟಿರುವ ಅಮೆರಿಕಾ ಹೆಚ್-1ಬಿ…

error: Content is protected !!