National News

ಭಾರತದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ 3,390 ಮಂದಿಯಲ್ಲಿ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 56342ಕ್ಕೆ ಏರಿಕೆ, 1886 ಜನರು ಬಲಿ

ನವದೆಹಲಿ: ಮೇ.1 ಬಳಿಕ ನಿತ್ಯ 2000ಕ್ಕಿಂತ ಹೆಚ್ಚಿನ ಹೊಸ ಪ್ರಕರಣ ದಾಖಲಾಗುವ ಸಂಪ್ರದಾಯ ಮುಂದುವರೆದಿದ್ದು, ನಿನ್ನೆ ಒಂದೇ ದಿನ ದೇಶದಾದ್ಯಂತ…

ದೆಹಲಿಯಿಂದ ರಾಜ್ಯಕ್ಕೆ ವಿಶೇಷ ರೈಲು,ದುಬೈನಿಂದ ಬೆಂಗಳೂರಿಗೆ ವಿಶೇಷ ವಿಮಾನ-ಸದಾನಂದ ಗೌಡ

ನವದೆಹಲಿ: ಲಾಕ್ ಡೌನ್ ನಿಂದಾಗಿ ಉತ್ತರ ಭಾರತದಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ತಮ್ಮ ರಾಜ್ಯಕ್ಕೆ ಮರಳಲು ವಿಶೇಷ ರೈಲು ಸಂಚಾರ ಮಾಡಲು…

ವಿಷಾನಿಲ ಸೋರಿಕೆ 10 ಮಂದಿಯ ಸಾವು,1 ಸಾವಿರಕ್ಕೂ ಅಧಿಕ ಮಂದಿ ಅಸ್ವಸ್ಥ: ಮೃತರ ಕುಟುಂಬಕ್ಕೆ 1ಕೋಟಿ ಪರಿಹಾರ

ವಿಶಾಖಪಟ್ಟಣಂ: ಆಂಧ್ರ ಪ್ರದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿಗಳಿಸಿದ್ದ ವಿಶಾಖಪಟ್ಟಣದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ ಕನಿಷ್ಠ 10 ಮಂದಿ…

ಲಾಕ್ ಡೌನ್ ಬಳಿಕ ಮುಂದೇನು: ಕೇಂದ್ರ ಸರ್ಕಾರಕ್ಕೆ ಸೋನಿಯಾ ಗಾಂಧಿ ಪ್ರಶ್ನೆ

ನವದೆಹಲಿ: ಕೊರೋನಾ ನಿಯಂತ್ರಿಸಲು ಕೇಂದ್ರ ಸರ್ಕಾರ ಎಷ್ಟು ಸಮಯದವರೆಗೆ ಲಾಕ್ ಡೌನ್ ಮುಂದುವರಿಸುತ್ತದೆ, ಲಾಕ್ ಡೌನ್ ನಿರ್ಣಯಕ್ಕೆ ಬಳಸುತ್ತಿರುವ ಮಾನದಂಡಗಳೇನು ಎಂದು…

ಭಾರತೀಯರ ಕರೆತರಲು ಯುಎಇ, ಮಾಲ್ಡೀವ್ಸ್ ಗೆ ಹೊರಟ ಮೂರು ನೌಕೆಗಳು

ನವದೆಹಲಿ: ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ವಿದೇಶಗಳಲ್ಲಿ ನಿರಾಶ್ರಿತರಾಗಿರುವ ಭಾರತೀಯರ ರಕ್ಷಣೆಗೆ ಕಾರ್ಯಾಚರಣೆ ಆರಂಭವಾಗಿದ್ದು, ಪ್ರಥಮ ಹಂತದ ರಕ್ಷಣಾ ಕಾರ್ಯಾಚರಣೆ…

ವಿದೇಶಗಳಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ: ಮೇ 7ರಿಂದ ಭಾರತಕ್ಕೆ ವಾಪಸ್

ನವದೆಹಲಿ: ಮಾರಕ ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಮತ್ತೆ ಕೇಂದ್ರಸರ್ಕಾರ ಮುಂದಾಗಿದ್ದು, ಈ ಸಂಬಂಧ…

ದೆಹಲಿಯಲ್ಲಿ ಒಂದೇ ಬಿಲ್ಡಿಂಗ್ ನಲ್ಲಿ ವಾಸಿಸುತ್ತಿದ್ದ 41 ಮಂದಿಗೆ ಕೊರೋನಾ ಪಾಸಿಟಿವ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಒಂದೇ ಕಟ್ಟಡದಲ್ಲಿ ವಾಸಿಸುತ್ತಿದ್ದ 41 ಮಂದಿಗೆ ಶನಿವಾರ ಕೊವಿಡ್-19…

ಕೊರೋನಾ: ದೇಶದಲ್ಲಿ ಗುಣಮುಖರ ಪ್ರಮಾಣ ಶೇ.25.43ಕ್ಕೆ ಏರಿಕೆ

ನವದೆಹಲಿ: ಮಾರಕ ಕೊರೋನಾ ವೈರಸ್ ಮೇಲಿನ ಹಿಡಿತವನ್ನು ಭಾರತ ಮತ್ತಷ್ಟು ಬಿಗಿಗೊಳಿಸಿದ್ದು, ದೇಶದಲ್ಲಿ ವೈರಸ್ ಸೋಂಕಿತರ ಪೈಕಿ ಗುಣಮುಖರಾಗುತ್ತಿರುವವರ ಪ್ರಮಾಣ ಶೇ.25.43ಕ್ಕೆ…

error: Content is protected !!