National News

ನೋಟು ಅಮಾನ್ಯೀಕರಣದ ಉದ್ದೇಶ ಸಾಧಿಸಲಾಗಿದೆಯೇ ಎಂಬುದಕ್ಕೆ ಬಹುಮತದ ತೀರ್ಪು ಉತ್ತರ ನೀಡಿದೆ- ಪಿ.ಚಿದಂಬರಂ

ಚೆನ್ನೈ: ₹500 ಹಾಗೂ ₹1,000 ಮುಖಬೆಲೆಯ ನೋಟುಗಳನ್ನು ಅಮಾನ್ಯ ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ಸಂಬಂಧ ಸುಪ್ರೀಂ…

ಕರೆನ್ಸಿ ನೋಟುಗಳ ಅಮಾನ್ಯೀಕರಣ ಕಾನೂನು ಬಾಹಿರ ಮತ್ತು ವಿನಾಶಕಾರಿ: ಜಸ್ಟೀಸ್ ನಾಗರತ್ನ

ನವದೆಹಲಿ ಜ.2 : ಕರೆನ್ಸಿ ನೋಟುಗಳ ಅಮಾನ್ಯೀಕರಣವು ಕಾನೂನು ಬಾಹಿರ ಮತ್ತು ವಿನಾಶಕಾರಿಯಾಗಿದೆ ಎಂದು ಜಸ್ಟೀಸ್ ನಾಗರತ್ನ ಅವರು ಭಿನ್ನ…

ದೇಶದಲ್ಲಿ ಬಿಜೆಪಿ ವಿರುದ್ಧ ದೊಡ್ಡ ಮಟ್ಟದ ಮೌನ ಅಲೆ ಇದೆ: ರಾಹುಲ್ ಗಾಂಧಿ

ನವದೆಹಲಿ: ದೇಶಾದ್ಯಂತ ಬಿಜೆಪಿ ವಿರುದ್ಧ ದೊಡ್ಡ ಮಟ್ಟದ ಮೌನ ಅಲೆ. ಜನ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಶನಿವಾರ…

ಚಾಲನೆ ವೇಳೆ ಮಂಪರು ಆವರಿಸಿದ್ದರ ಪರಿಣಾಮ ರಿಷಭ್ ಪಂತ್ ಕಾರು ಅಪಘಾತ

ನವದೆಹಲಿ: ರಿಷಭ್ ಪಂತ್ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯ ಪ್ರಾಥಮಿಕ ತನಿಖೆ ಕೆಲವು ಮಾಹಿತಿಯನ್ನು ಬಹಿರಂಗಪಡಿಸಿದೆ. ಉತ್ತರಾಖಂಡ್ ಪೊಲೀಸರು ಅಪಘಾತಕ್ಕೆ…

ವಲಸೆ ಕಾರ್ಮಿಕರಿಗೆ ಕೆಲಸದ ಸ್ಥಳದಿಂದಲೇ ಮತದಾನಕ್ಕೆ ರಿಮೋಟ್ ಮತಯಂತ್ರ

ನವದೆಹಲಿ, ಡಿ.29 : ಮುಂಬರುವ ಚುನಾವಣೆಯಲ್ಲಿ ವಲಸೆ ಕಾರ್ಮಿಕರಿಗೆ ಕೆಲಸದ ಸ್ಥಳದಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸು ಉದ್ದೇಶದಿಂದ ಭಾರತೀಯ ಚುನಾವಣಾ…

error: Content is protected !!