National News

ಹೀರಾಬೆನ್’ಗೆ ನೂರರ ಸಂಭ್ರಮ: ತಾಯಿ ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ಗುಜರಾತ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರು ಶನಿವಾರ 100ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲಲಿ ಗುಜರಾತ್ ಪ್ರವಾಸದಲ್ಲಿರುವ…

ದೇಶಾದ್ಯಂತ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ ಜೂ. 24 ರಿಂದ ಐಎಎಫ್‌ನ ‘ಅಗ್ನಿಪಥ್’ ನೇಮಕಾತಿ

ನವದೆಹಲಿ: ದೇಶಾದ್ಯಂತ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ ‘ಅಗ್ನಿಪಥ’ ಸೇನಾ ನೇಮಕಾತಿ ಯೋಜನೆಯಡಿ ನೇಮಕಾತಿ ಪ್ರಕ್ರಿಯೆಯು ‘ಕೆಲವೇ ದಿನಗಳಲ್ಲಿ’ ಪ್ರಾರಂಭವಾಗಲಿದೆ ಎಂದು ರಕ್ಷಣಾ…

ತೆಲಂಗಾಣ:’ಅಗ್ನಿಪಥ್’ ವಿರುದ್ಧ ಹಿಂಸಾಚಾರಕ್ಕೆ ಓರ್ವ ಬಲಿ

ಸಿಕಂದರಾಬಾದ್ ಜೂ.17 : ಹೊಸ ಸೇನಾ ನೇಮಕಾತಿ ನೀತಿ ‘ಅಗ್ನಿಪಥ್’ ವಿರುದ್ಧ ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ತೆಲಂಗಾಣದ…

ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ- ಸ್ಪಷ್ಟನೆ ನೀಡಿದ ಕೇಂದ್ರ

ನವದೆಹಲಿ ಜೂ.16: ಶಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಕೇಂದ್ರ ಸರಕಾರ ತಂದಿರುವ ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಕೇಂದ್ರ…

ಬುಲ್ಡೋಜರ್‌ ಕ್ರಮ ಕಾನೂನಿನ ಪ್ರಕಾರ ಇರಬೇಕು- ಯೋಗಿ ಸರ್ಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸುವಾಗ ಕಾನೂನನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದಿರುವ ಸುಪ್ರೀಂ ಕೋರ್ಟ್, ಈ ಕುರಿತು ದಿನಗಳೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ…

ದಕ್ಷಿಣ ಪದವೀಧರ ಕ್ಷೇತ್ರ ಕಾಂಗ್ರೆಸ್ ದಾಖಲೆಯ ಗೆಲವು, ವಾಯುವ್ಯ ಕ್ಷೇತ್ರ ಬಿಜೆಪಿ ಅಭ್ಯರ್ಥಿಗೆ ಭರ್ಜರಿ ಗೆಲುವು

ಮೈಸೂರು ಜೂ.16 : ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ದಾಖಲೆಯ ಗೆಲವು ಸಾಧಿಸಿದೆ. ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಜಿಲ್ಲೆಗಳನ್ನು…

ಅಗ್ನಿಪಥ ಯೋಜನೆ: ರ್‍ಯಾಂಕ್ ಇಲ್ಲ, ಪಿಂಚಣಿ ಇಲ್ಲ, ಯುವಕರ ಅಗ್ನಿಪರೀಕ್ಷೆ ಬೇಡ: ರಾಹುಲ್

ನವದೆಹಲಿ, ಜೂ16: ನಿರುದ್ಯೋಗಿಗಳನ್ನು ಅಗ್ನಿಪಥದಲ್ಲಿ ನಡೆಸಿ ಅವರ ತಾಳ್ಮೆಯ ಅಗ್ನಿಪರೀಕ್ಷೆ ಮಾಡಬೇಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ…

error: Content is protected !!