National News

ಪ್ರವಾದಿ ಕುರಿತು ಹೇಳಿಕೆ: ನೂಪುರ್ ಶರ್ಮಾ ಬಂಧನಕ್ಕೆ ಒತ್ತಾಯಿಸಿ ದೇಶದ ಹಲವೆಡೆ ಪ್ರತಿಭಟನೆ, ಹಿಂಸಾಚಾರ

ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರರ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರನ್ನು…

ನಾಲ್ಕು ಕೈ, ನಾಲ್ಕು ಕಾಲು ಇದ್ದ ಮಗುವಿನ ಶಸ್ತ್ರ ಚಿಕಿತ್ಸೆಗೆ ನೆರವಾಗಿ ಮತ್ತೆ ಹಿರೋ ಎನಿಸಿಕೊಂಡ ನಟ ಸೋನು ಸೂದ್

ನವದೆಹಲಿ ಜೂ.10 : ಬಾಲಿವುಡ್ ನಟ ಸೋನು ಸೂದ್ ಅವರು ಸಿನಿಮಾಗಳಲ್ಲಿ ವಿಲನ್ ಆಗಿ ಹೆಚ್ಚು ಪ್ರಸಿದ್ದಿ ಗಳಿಸಿಕೊಂಡಿದ್ದರೂ ನಿಜ…

ಪ್ರವಾದಿ ಮುಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ: ಬಿಜೆಪಿಯಿಂದ ನೂಪುರ್ ಶರ್ಮಾ ಅಮಾನತು

ನವದೆಹಲಿ: ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ…

ರಾಜ್ಯಸಭೆ ಚುನಾವಣೆ: 4ನೇ ಸ್ಥಾನಕ್ಕಾಗಿ ಮೂರು ಪಕ್ಷಗಳು ಸೆಣೆಸಾಟ- ಸಿದ್ದರಾಮಯ್ಯ ಪಟ್ಟಿಗೆ ಮಣಿದ ಕಾಂಗ್ರೆಸ್ ಹೈಕಮಾಂಡ್!

ಬೆಂಗಳೂರು: ರಾಜ್ಯಸಭೆ ಚುನಾವಣೆಯ ನಾಲ್ಕನೇ ಸ್ಥಾನಕ್ಕಾಗಿ ಮೂರು ಪಕ್ಷಗಳು ಸೆಣೆಸಾಟ ನಡೆಸುತ್ತಿವೆ. ಮೂರು ಪ್ರಮುಖ ಪಕ್ಷಗಳು ಕೊನೆಯವರೆಗೂ ಹೋರಾಟ ನಡೆಸಲು ನಿರ್ಧರಿಸಿವೆ. …

ರಕ್ಷಣೆ ಒದಗಿಸದಿದ್ದರೆ ಸಾಮೂಹಿಕ ವಲಸೆ: ಕಾಶ್ಮೀರಿ ಪಂಡಿತರ ಎಚ್ಚರಿಕೆ

ಶ್ರೀನಗರ: ಕಣಿವೆ ಪ್ರದೇಶದಲ್ಲಿ ಉಗ್ರರಿಂದ ಅಮಾಯಕರ ಸಾವಿಗೆ 24 ಗಂಟೆಯೊಳಗೆ ಕಠಿಣ ಪರಿಹಾರವನ್ನು ಒದಗಿಸುವಲ್ಲಿ ಸರ್ಕಾರ ವಿಫಲವಾದಲ್ಲಿ ಸಾಮೂಹಿಕವಾಗಿ ವಲಸೆ ಹೋಗುವುದಾಗಿ…

ಭದ್ರತೆ ವಾಪಸ್ ಪಡೆದ 24 ಗಂಟೆಯಲ್ಲೇ ಕಾಂಗ್ರೆಸ್ ಮುಖಂಡ, ಪಂಜಾಬಿ ಗಾಯಕ ಸಿಧು ಮೂಸೆವಾಲರ ಗುಂಡಿಕ್ಕಿ ಹತ್ಯೆ

ಚಂಡೀಗಢ: ಕಾಂಗ್ರೆಸ್ ಮುಖಂಡರಾಗಿದ್ದ ಪಂಜಾಬಿ ಗಾಯಕ ಸಿಧು ಮೂಸೆವಾಲ ಅವರನ್ನು ಅಪರಿಚಿತ ದುಷ್ಕರ್ಮಿಗಳು ಭಾನುವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮಾನ್ಸಾ ಜಿಲ್ಲೆಯಲ್ಲಿ…

ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣ: ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್’ಗೆ ಕ್ಲೀನ್ ಚಿಟ್!

ಮುಂಬೈ: ಹಡಗಿನಲ್ಲಿ ಪಾರ್ಟಿ ವೇಳೆ ಡ್ರಗ್ಸ್ ಸಿಕ್ಕಿ ಬಂಧನಕ್ಕೊಳಗಾದ ಪ್ರಕರಣದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್‌ಗೆ…

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ, ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ರಾಜ್ಯಸಭೆಗೆ ಕಪಿಲ್ ಸಿಬಲ್ ಸ್ಪರ್ಧೆ

ಲಖನೌ: ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ. ಪಕ್ಷದ ವಿರುದ್ಧ ಬಂಡಾಯ ಘೋಷಿಸಿದ್ದ 23 ಮುಖಂಡರಲ್ಲಿ ಒಬ್ಬರಾಗಿರುವ ಕಪಿಲ್‌ ಸಿಬಲ್‌…

error: Content is protected !!