National News

ರಾಜಕೀಯ ಕುಟುಂಬವಿಲ್ಲ, ಜಾತಿಯ ಹಂಗಿಲ್ಲ, ಜನಾಶೀರ್ವಾದದಿಂದಲೇ ಜನಸೇವೆ: ಪ್ರಧಾನಿ ಮೋದಿ

ಸೂರತ್: ಯಾವುದೇ ರಾಜಕೀಯ ಹಿನ್ನೆಲೆ ಅಥವಾ ವಂಶ ಪರಂಪರೆಯ ಬೆಂಬಲವಿಲ್ಲದೆ ದೇಶದ ಸೇವೆ ಮಾಡಲು ಜನರು ತಮಗೆ ಅವಕಾಶ ನೀಡಿದ್ದಾರೆ ಎಂದು…

ಜಾಮೀನು ಅರ್ಜಿಗಳನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಿ- ಸುಪ್ರೀಂ ಕೋರ್ಟ್

ನವದೆಹಲಿ: ವ್ಯಕ್ತಿಯ ಸ್ವಾತಂತ್ರ್ಯವು ‘ಪವಿತ್ರ’ವಾದದ್ದು ಮತ್ತು ಜಾಮೀನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಆದಷ್ಟು ಬೇಗನೆ ವಿಚಾರಣೆಗೆ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್…

ನ್ಯಾಯಾಲಯದ ಕಲಾಪಗಳಿಗೆ ಅಡ್ಡಿಪಡಿಸಲು ವಕೀಲರಿಗೆ ಅವಕಾಶವಿಲ್ಲ: ಸುಪ್ರೀಂಕೋರ್ಟ್‌

ನವದೆಹಲಿ: ವಕೀಲರ ಸಂಘಗಳು ಕರೆಕೊಡುವ ಮುಷ್ಕರ ಅಥವಾ ಬಹಿಷ್ಕಾರದಿಂದಾಗಿ ವಕೀಲರು ನ್ಯಾಯಾಲಯಕ್ಕೆ ಹಾಜರಾಗಲು ನಿರಾಕರಿಸುವುದು ವೃತ್ತಿಪರತೆ ಅಲ್ಲ ಮತ್ತು ಇದೊಂದು…

ಸೌದಿಯ ಜಿಜಾನ್‌ನ ಕಿಂಗ್ ಅಬ್ದುಲ್ಲಾ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ

ಕೈರೋ ಅ.11: ಸೌದಿಯ ದಕ್ಷಿಣ ನಗರದ ಜಿಜಾನ್‌ನ ಕಿಂಗ್ ಅಬ್ದುಲ್ಲಾ ವಿಮಾನ ನಿಲ್ದಾಣದ ಮೇಲೆ ಸ್ಫೋಟಕಗಳು ತುಂಬಿದ ಡ್ರೋನ್ ದಾಳಿ ನಡೆಸಲಾಗಿದ್ದು ವಿವಿಧ…

ಶೇ 12.8 ರಷ್ಟು ಜನರಲ್ಲಿ ಮಾನಸಿಕ ಆರೋಗ್ಯ ಸಮಸ್ಯೆ- ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್‌

ತಿರುವನಂತಪುರ ಅ.11: ಕೇರಳದ ಒಟ್ಟು ಜನಸಂಖ್ಯೆಯಲ್ಲಿ ಶೇ 12.8 ರಷ್ಟು ಜನರು ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದು, ಅವರಿಗೆ ವೈಜ್ಞಾನಿಕ ಚಿಕಿತ್ಸೆಯ…

ಅಫ್ಘಾನಿಸ್ತಾನ: ಬಾಂಬ್ ಸ್ಫೋಟ-50 ಮಂದಿಯ ಸಾವು!

ಕಾಬೂಲ್: ಅಫ್ಘಾನಿಸ್ತಾನದ ಕುಂದುಜ್ ನಗರದ ಮಸೀದಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ . ಇಲ್ಲಿಯವರೆಗೆ…

ಲಂಡನ್‌ ನಿಂದ ಕೊಚ್ಚಿಗೆ ತೆರಳುತ್ತಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

ಕೋಝಿಕ್ಕೋಡ್ 8:‌ ಲಂಡನ್‌ ನಿಂದ ಕೊಚ್ಚಿಗೆ ತೆರಳುತ್ತಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಕೇರಳದ ಮಹಿಳೆಯೋರ್ವರು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಮಹಿಳೆಯು…

ತವಾಂಗ್ ನಲ್ಲಿ ಚೀನಾ-ಭಾರತ ಸೇನಾ ಪಡೆಗಳ ನಡುವೆ ಘರ್ಷಣೆ

ಅರುಣಾಚಲ ಪ್ರದೇಶ: ಲಡಾಖ್ ಘರ್ಷಣೆಯ ನಂತರ ಅರುಣಾಚಲ ಪ್ರದೇಶದಲ್ಲಿ ಚೀನಾ ಕ್ಯಾತೆ ತೆಗೆದಿದ್ದು, ಈ ಭಾಗದ ತವಾಂಗ್’ನ ಯಾಂಗ್ಸೆಯಲ್ಲಿ ಭಾರತ-ಚೀನಾ ಸೇನಾಪಡೆಗಳ…

ಕಳೆದ 6 ವರ್ಷಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಜನ ಲಕ್ಷಾಧಿಪತಿಗಳಾಗಿದ್ದಾರೆ: ಪ್ರಧಾನಿ ಮೋದಿ

ಲಖನೌ: ಕಳೆದ ಆರು ವರ್ಷಗಳಲ್ಲಿ ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳ ಲಾಭ ಪಡೆದ ಸುಮಾರು ಮೂರು ಲಕ್ಷಕ್ಕೂ ಅಧಿಕ ಜನ ‘ಲಕ್ಷಾಧಿಪತಿ’ಗಳಾಗಿದ್ದಾರೆ….

error: Content is protected !!