State News

ಎಲ್ಲರಲ್ಲೂ ಮನುಷ್ಯತ್ವ, ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜೂ.17: ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು…

ಇಂಧನ ದರ ಏರಿಕೆ: ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಬೇಕಲ್ವಾ?- ಎಂ.ಬಿ.ಪಾಟೀಲ್ ಸಮರ್ಥನೆ

ವಿಜಯಪುರ: ಆದಾಯ ಕಡಿಮೆ ಆಗ್ತಿದೆ. ಅಭಿವೃದ್ಧಿ, ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲವೇ ಅದಕ್ಕಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ ಎಂದು…

ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದ ನರ್ಸಿಂಗ್ ಕಾಲೇಜುಗಳನ್ನು ಬಂದ್ ಮಾಡಿ: ಸಚಿವ ಡಾ. ಶರಣ್ ಪ್ರಕಾಶ್

ಬೆಂಗಳೂರು: ಸರ್ಕಾರದಿಂದ ಎಲ್ಲಾ ಸವಲತ್ತು ಪಡೆದುಕೊಂಡು ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲಭೂತ ಸೌಕರ್ಯ ಒದಗಿಸಲು ವಿಫಲವಾಗಿರುವ ರಾಜ್ಯದ ನರ್ಸಿಂಗ್ ಕಾಲೇಜುಗಳನ್ನು ತಪಾಸಣೆ ನಡೆಸಿ…

ಪಾಕಿಸ್ತಾನ ಜಿಂದಾಬಾದ್ ಎಂದರೆ ರಾಜ್ಯಸಭಾ ಸೀಟು, ಭಾರತ್ ಮಾತಾ ಕೀ ಜೈ ಎಂದರೆ ಕಲ್ಲೇಟು, ತುಘಲಕ್ ಯುಗ ಮತ್ತೆ ಆರಂಭವಾದಂತಿದೆ: ಬಿಜೆಪಿ ಕಿಡಿ

ಬೆಂಗಳೂರು: ಪಾಕಿಸ್ತಾನ ಜಿಂದಾಬಾದ್ ಎಂದರೆ ರಾಜ್ಯಸಭಾ ಸೀಟು, ಭಾರತ್ ಮಾತಾ ಕೀ ಜೈ ಎಂದರೆ ಕಲ್ಲೇಟು. ಕರ್ನಾಟಕದಲ್ಲಿ ಭಾರತ್ ಮಾತಾ…

ವಾಲ್ಮೀಕಿ ನಿಗಮ ಹಗರಣ: ಸ್ವ-ಇಚ್ಚೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ- ಬಿ.ನಾಗೇಂದ್ರ

ಬೆಂಗಳೂರು:ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದಿದೆ ಎನ್ನಲಾದ ರೂ. 94.73 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ…

ಬೆಂಗಳೂರು ಗ್ರಾಮಾಂತರ ನನ್ನ ವೈಯಕ್ತಿಕ ಸೋಲು:ಡಿ ಕೆ ಶಿವಕುಮಾರ್

ಬೆಂಗಳೂರು:” ಇದು ನನ್ನ ವೈಯಕ್ತಿಕ ಸೋಲು. ಬೆಂಗಳೂರು ಗ್ರಾಮಾಂತರ ಸೋಲಿನಿಂದ ಮೊದಲು ಚೇತರಿಸಿಕೊಳ್ಳಬೇಕು. ಒಂದು ವಿಷಯ ಸ್ಪಷ್ಟವಾಗಿ ಹೇಳುತ್ತೇನೆ. ನಾನು…

ವಿಧಾನ ಪರಿಷತ್ ಚುನಾವಣೆ: 11 ಮಂದಿ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಪರಿಷತ್ತಿಗೆ ಕಾಂಗ್ರೆಸ್ ಪಕ್ಷದ 7, ಬಿಜೆಪಿಯ 3 ಹಾಗೂ ಜೆಡಿಎಸ್ ಪಕ್ಷದ ಓರ್ವ ಸದಸ್ಯ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಯಾಗಿರುವ…

ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನ?- ಸಚಿವ ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ?

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಮೊದಲ ವಿಕೆಟ್‌ ಪತನಕ್ಕೆ ಕ್ಷಣಗಣನೆ ಶುರುವಾಗಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಪಿ.ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ…

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ಸಿಐಡಿ ತನಿಖೆ ಆರಂಭ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನ್ನ…

ಮಂಡ್ಯ: ಹಿಂದೂ ಯುವಕರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ- ಮನೆಗಳಿಗೆ ನುಗ್ಗಿ ಬೆದರಿಕೆ!

ಮಂಡ್ಯ: ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ್ದರಿಂದ ಆಕ್ರೋಶಗೊಂಡ ಮುಸ್ಲಿಂ ಯುವಕರ ಗುಂಪೊಂದು ಅಭಿಲಾಷ್​ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ…

error: Content is protected !!