State News

‘ಎಸಿಬಿ’ ಕಲೆಕ್ಷನ್ ಸೆಂಟರ್: ಸರ್ಚ್ ವಾರೆಂಟ್ ತೋರಿಸಿಯೇ ವಸೂಲಿ ಮಾಡುತ್ತಾರೆ…!- ವರ್ಗಾವಣೆ ಬೆದರಿಕೆ ವಿರುದ್ಧ ಹೈಕೋರ್ಟ್ ಜಡ್ಜ್  ಆಕ್ರೋಶ!

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ ಎಸಿಬಿಯು ‘ಕಲೆಕ್ಷನ್ ಸೆಂಟರ್’ ಆಗಿದೆ, ಎಸಿಬಿ ಭ್ರಷ್ಟಾಚಾರದ ಕೂಪವಾಗಿದೆ, ಅದರ ಮುಖ್ಯಸ್ಥರೇ ಕಳಂಕಿತ ವ್ಯಕ್ತಿ ಎಂದು…

ಬೆಳ್ಳಂಬೆಳಗ್ಗೆ ಶಾಸಕ ಜಮೀರ್’ಗೆ ಎಸಿಬಿ ಶಾಕ್: ಮನೆ, ಕಚೇರಿ ಪರಿಶೀಲನೆ- ಬೆಂಬಲಿಗರ ಪ್ರತಿಭಟನೆ

ಬೆಂಗಳೂರು: ಐಎಂಎ ವಂಚನೆ ಪ್ರಕರಣ ಸಂಬಂಧ  ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರದ ದಳ ಅಧಿಕಾರಿಗಳು…

5 ಲಕ್ಷ ರೂ.ಲಂಚ ಪಡೆದ ಐಎಎಸ್, ರೂ.8.75 ಕೋಟಿ ಪಿಎಸ್ಐ ನೇಮಕಾತಿ ಡೀಲ್ ಐಪಿಎಸ್ ಸೇವೆಯಿಂದ ಅಮಾನತು

ಬೆಂಗಳೂರು: ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದು ಪರಪ್ಪನ ಅಗ್ರಹಾರದ ಜೈಲುಪಾಲಾಗಿರುವ  ಐಎಎಸ್ ಅಧಿಕಾರಿ…

ಶಾಲಾ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ಜುಲೈ ಅಂತ್ಯದೊಳಗೆ ಪ್ರಕಟ: ಶಿಕ್ಷಣ ಸಚಿವ ನಾಗೇಶ್

ಬೆಂಗಳೂರು, ಜು 03: ಜುಲೈ ಅಂತ್ಯದೊಳಗೆ 15,000 ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು…

ಸಿದ್ಧರಾಮಯ್ಯ, ಡಿಕೆಶಿ ಗುಂಡಿಕ್ಕಿ ಕೊಲ್ಲುವಂತೆ ಕರೆ ಹಾಗೂ ಹೇಳಿಕೆ ಪ್ರೋತ್ಸಾಹಿಸಿದ ಪಬ್ಲಿಕ್ ಟಿವಿ ನಿರೂಪಕನ ವಿರುದ್ಧ ದೂರು

ಬೆಂಗಳೂರು ಜು.1: ವಿಪಕ್ಷ ನಾಯಕ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಗುಂಡಿಕ್ಕಿ ಕೊಲ್ಲುವಂತೆ ಕರೆಕೊಟ್ಟ ದಾವಣಗೆರೆಯ ವೀರಣ್ಣ…

ನೇರ ಪಾವತಿ ಪೌರಕಾರ್ಮಿಕರ ಸೇವೆ ಕಾಯಂಗೆ ಸರ್ಕಾರದ ಒಪ್ಪಿಗೆ; ಅನುಷ್ಠಾನಕ್ಕೆ ಸಮಿತಿ ರಚನೆ-ಬೊಮ್ಮಾಯಿ

ಬೆಂಗಳೂರು, ಜು2: ರಾಜ್ಯದಲ್ಲಿ ಬಿಬಿಎಂಪಿ ಹಾಗೂ ಇತರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು…

ಚಿತ್ರದುರ್ಗ ಕೋಟೆಯನ್ನ ಬರಿಗಾಲಿನಲ್ಲಿ ಏರಿದ ಮಂಗಳೂರು ಕಮಿಷನರ್ ಶಶಿಕುಮಾರ್

ಚಿತ್ರದುರ್ಗ: ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್​.ಶಶಿಕುಮಾರ್ ಅವರು ಚಿತ್ರದುರ್ಗದ ಕೋಟೆಯನ್ನು ಹತ್ತುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​…

ಮುಂದಿನ ಚುನಾವಣೆ ವೇಳೆಗೆ 12 ಸಚಿವರ ಸಿಡಿ ರಿಲೀಸ್!- ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ ಹೊಸ ಬಾಂಬ್

ಬಾಗಲಕೋಟೆ, ಜೂ 28: ಮುಂದಿನ ವಿಧಾನಸಭೆ ಚುನಾವಣೆಯ ವೇಳೆಗೆ ರಾಜ್ಯದ 12 ಸಚಿವರ ಸಿಡಿಗಳು ಬಿಡುಗಡೆಯಾಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ…

error: Content is protected !!