State News

ಜೈಲಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳ ಪುಂಡಾಟಿಕೆ

ಶಿವಮೊಗ್ಗ ಎ.18: ಸೆಂಟ್ರಲ್ ಜೈಲಿನಲ್ಲಿ ಇರುವ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಜೈಲಿನಲ್ಲಿ ಪುಂಡಾಟಿಕೆ ಮಾಡಿದ್ದಾರೆ…

ಸಂತೋಷ್ ಪಾಟೀಲ್ ಆತ್ಮಹತ್ಯೆ ಬೆನ್ನಲ್ಲೇ ತಮ್ಮ ಇಲಾಖೆಯ 29 ಪಿಡಿಒಗಳ ವರ್ಗಾವಣೆ ಮಾಡಿದ ಈಶ್ವರಪ್ಪ

ಬೆಂಗಳೂರು, ಏ.15: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಇಲಾಖೆಯ…

ಲಾಭವಿದ್ದರೆ ಅನಾಥ ಶವಕ್ಕೂ ಕೇಸರಿ ಶಾಲು, ನಷ್ಟವಾಗುವುದಿದ್ದರೆ ಕೇಸರಿ ಶಾಲು ಹೊದ್ದು ಸತ್ತರೂ ನಮ್ಮವನಲ್ಲ ಎನ್ನುತ್ತಾರೆ- ಕಾಂಗ್ರೆಸ್ ಟೀಕೆ

ಬೆಂಗಳೂರು: ಬಿಜೆಪಿಗೆ ಕಾರ್ಯಕರ್ತರೆಂದರೆ ಬಳಸಿ ಬೀಸಾಡುವ ಟೂಲ್‌ಕಿಟ್ ಅಷ್ಟೇ, ಲಾಭವಿದ್ದರೆ ಅನಾಥ ಶವಕ್ಕೂ ಕೇಸರಿ ಶಾಲು ಹಾಕಿ ನಮ್ಮವನೆಂದು ಮೆರವಣಿಗೆ ಮಾಡುತ್ತಾರೆ,…

ರಾಜ್ಯದ ಅತಿ ಭ್ರಷ್ಟಆರೋಗ್ಯ ಸಚಿವ ಸುಧಾಕರ್ ರಾಜಿನಾಮೆ ಪಡೆದು ತನಿಖೆಗೆ ಒಳಪಡಿಸಿ- ಆಮ್ ಆದ್ಮಿ ಆಗ್ರಹ

ಬೆಂಗಳೂರು, ಎ.15: ಡಾ.ಕೆ. ಸುಧಾಕರ್ ಅವರು ರಾಜ್ಯ ಸಚಿವ ಸಂಪುಟದಲ್ಲಿರುವ ಅತಿ ಭ್ರಷ್ಟ ಸಚಿವರಾಗಿದ್ದು, ಅವರ ರಾಜಿನಾಮೆ ಪಡೆದು ತನಿಖೆಗೆ…

ಸಂತೋಪ್ ಆತ್ಮಹತ್ಯೆ ಪ್ರಕರಣ ಕೆಎಸ್ ಈಶ್ವರಪ್ಪ ಅವರನ್ನು ಬಂಧಿಸಿ ಸಚಿವ ಸ್ಥಾನದಿಂದ ವಜಾಗೊಳಿಸಿ: ಕಾಂಗ್ರೆಸ್ ಒತ್ತಾಯ

ಬೆಂಗಳೂರು ಎ.12 : ಗುತ್ತಿಗೆದಾರ ಸಂತೋಪ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಕೆಎಸ್ ಈಶ್ವರಪ್ಪ ಅವರನ್ನು ಬಂಧಿಸಿ ಸಚಿವ…

ನನ್ನ ತಮ್ಮನ್ನ ಸಾವಿಗೆ ಕೆ ಎಸ್ ಈಶ್ವರಪ್ಪ ಕಾರಣ : ಸಹೋದರ ಪ್ರಶಾಂತ್ ಪಾಟೀಲ್ ಆರೋಪ

ಬೆಳಗಾವಿ ಎ.12 : ‘ಗುತ್ತಿಗೆದಾರನಾಗಿದ್ದ ನನ್ನ ತಮ್ಮ ಸಂತೋಷ್ ಪಾಟೀಲ್ ಸಾವಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್ ಸಚಿವ ಕೆ.ಎಸ್….

ಸಂತೋಷ ಯಾರೆಂಬುದೇ ನನಗೆ ಗೊತ್ತಿಲ್ಲ.ನಾನು ಯಾವುದೇ ತಪ್ಪು ಮಾಡಿಲ್ಲ ನಾನ್ಯಾಕೆ ರಾಜಿನಾಮೆ ನೀಡಲಿ? :ಸಚಿವ ಕೆ.ಎಸ್. ಈಶ್ವರಪ್ಪ

ಮೈಸೂರು ಎ.12 : ಉಡುಪಿಯಲ್ಲಿ ‘ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ ಯಾರೆಂಬುದೇ ನನಗೆ ಗೊತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ…

ಸಂತೋಷ್ ಸಾವಿನ ಸಂಪೂರ್ಣ ತನಿಖೆ‌ ನಿಷ್ಪಕ್ಷಪಾತವಾಗಿ ಆಗಲಿದೆ : ಮುಖ್ಯಮಂತ್ರಿ ಬೊಮ್ಮಾಯಿ

ಮಂಗಳೂರು ಎ.12 : ಡೆತ್ ನೋಟ್ ಬರೆದಿಟ್ಟು ಉಡುಪಿಯಲ್ಲಿ ‌ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಸಾವಿನ…

ಸಂತೋಷ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಕೆ.ಎಸ್ ಈಶ್ವರಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ: ಡಿ ಕೆ ಶಿವಕುಮಾರ್ ಆಗ್ರಹ

ಬೆಂಗಳೂರು ಎ.12 :ನನ್ನ ಸಾವಿಗೆ ಸಚಿವ ಕೆ.ಎಸ್ ಈಶ್ವರಪ್ಪ ಅವರು ಕಾರಣ ಎಂದು ಡೆತ್ ನೋಟ್ ಬರೆದು ಗುತ್ತಿಗೆದಾರ ಸಂತೋಷ್…

error: Content is protected !!