State News

1ನೇ ಅಲೆಗೆ- ತಬ್ಲಿಘಿ, 3ನೇ ಅಲೆಗೆ ಕಾಂಗ್ರೆಸ್: ಡಿಕೆ ಸೋದರರೆ ಸೋಂಕು ಹಬ್ಬಿಸುವುದು ನಿಮ್ಮ ಉದ್ದೇಶವೇ?- ಬಿಜೆಪಿ

ಬೆಂಗಳೂರು: ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವಿರುದ್ಧ ಮತ್ತೆ ಬಿಜೆಪಿ ವಾಗ್ದಾಳಿ ನಡೆಸಿದೆ, ಕಾಂಗ್ರೆಸ್ ಪಾದಯಾತ್ರೆ ತಬ್ಲಿಘಿಗಳಿಗೆ ಸಮ ಎಂದು ಕಿಡಿ…

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನಿರ್ಲಕ್ಷ್ಯ ಸರಕಾರದ ತಾರತಮ್ಯ ನೀತಿಗೆ ಮತ್ತೊಂದು ನಿದರ್ಶನ: ಪಿಎಫ್ಐ

ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಬಗೆಗಿನ ಘೋರ ನಿರ್ಲಕ್ಷ್ಯವು ಬಿಜೆಪಿ ಸರಕಾರ ಅಲ್ಪಸಂಖ್ಯಾತರ ವಿರುದ್ಧ ಹೊಂದಿರುವ ತಾರತಮ್ಯ ನೀತಿಗೆ…

ಮೇಕೆದಾಟು ಪಾದಯಾತ್ರೆ: ಡಿಕೆಶಿ, ಸಿದ್ದರಾಮಯ್ಯ ಸೇರಿ 30 ಮಂದಿ ವಿರುದ್ಧ ಎಫ್‌ಐಆರ್‌

ರಾಮನಗರ ಜ.10 : ರಾಜ್ಯಾದ್ಯಂತ ಕೋವಿಡ್ ನಿಯಂತ್ರಣಕ್ಕಾಗಿ ಜಾರಿ ಮಾಡಿರುವ ವೀಕೆಂಡ್‌ ಕರ್ಫ್ಯೂ ವೇಳೆ ಮೇಕೆದಾಟು ಪಾದಯಾತ್ರೆ ಕೈಗೊಂಡಿದ್ದ ಕಾರಣಕ್ಕೆ…

ಸುಳ್ಳು ಜಾಹೀರಾತು ನೀಡಿ ಸರ್ಕಾರ ಜನರಿಗೆ ಮೇಕೆದಾಟು ಯೋಜನೆ ವಿಚಾರದಲ್ಲಿ ತಪ್ಪು ಮಾಹಿತಿ ನೀಡುತ್ತಿದೆ- ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಮೇಕೆದಾಟು ಯೋಜನೆಯ ಶೀಘ್ರ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ರಾಮನಗರ ಜಿಲ್ಲೆಯ ಕನಕಪುರ ಸಂಗಮದಿಂದ ಪದಯಾತ್ರೆಗೆ ಇಂದು ಭಾನುವಾರ ವಾರಾಂತ್ಯ ಕರ್ಫ್ಯೂ…

ಪ್ರಶಸ್ತಿಯೊಂದಿಗೆ ಬಂದ 1 ಲಕ್ಷಕ್ಕೆ ಮತ್ತೆ ಒಂದು ಲಕ್ಷ ರು. ಹಣ ಸೇರಿಸಿ ಮಠಕ್ಕೆ ವಾಪಸ್‌ ನೀಡಿದ ಸಿದ್ದರಾಮಯ್ಯ

ಚಿತ್ರದುರ್ಗ: ಮಡಿವಾಳ ಗುರುಪೀಠದಲ್ಲಿ ಬಸವ ಮಾಚಿದೇವ ಸ್ವಾಮೀಜಿ ಅವರ ನಾಲ್ಕನೇ ಪೀಠಾರೋಹಣ ಹಾಗೂ 38ನೇ ಜನ್ಮದಿನದ ಅಂಗವಾಗಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ…

ಉಡುಪಿ: ಮಠದ ಬಾಣಸಿಗನ ಪತ್ನಿಗೆ ಜಮೀನಿನ ಹಕ್ಕು – ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಅದಮಾರು ಮಠದ ಬಾಣಸಿಗರಾಗಿದ್ದ ದಿವಂಗತ ಅನಂತ ಭಟ್ಟ ಅವರ ಪತ್ನಿಗೆ ಜಮೀನಿನ ಹಕ್ಕು ನೀಡುವ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.  …

ರಾಜ್ಯ ಸರ್ಕಾರದ 50% ಸಿಬ್ಬಂದಿ ಮಾತ್ರ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದ ಸಚಿವಾಲಯದಲ್ಲಿ ಅಗತ್ಯ ಸೇವೆಗಳನ್ನು ನಿರ್ವಹಿಸುತ್ತಿರುವ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಇಲಾಖೆಗಳಲ್ಲಿ ಬಿ, ಸಿ ಮತ್ತು…

ಹಿಜಾಬ್ ನೆಪವನ್ನೊಡ್ಡಿ ತರಗತಿಯಿಂದ ಹೊರಹಾಕಿದ ಕಾಲೇಜು ಪ್ರಾಂಶುಪಾಲರ ಮೇಲೆ ಕ್ರಮ ಕೈಗೊಳ್ಳುವಂತೆ ಅಲ್ಪಸಂಖ್ಯಾತ ಆಯೋಗಕ್ಕೆ ದೂರು

ಬೆಂಗಳೂರು : ಹಿಜಾಬ್ ಧರಿಸಿದ್ದಕ್ಕಾಗಿ ಮುಸ್ಲಿಂ ವಿದ್ಯಾರ್ಥಿಗಳನ್ನು ತರಗತಿಗಳಿಂದ ಹೊರಹಾಕಿದ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರ ಮೇಲೆ…

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿದೆ,ಮಂಗಳವಾರ ಸಂಜೆ ತಜ್ಞರ ಸಭೆ: ಮುಖ್ಯಮಂತ್ರಿ

ಕಲಬುರಗಿ: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಶಾಲೆ, ಕಾಲೇಜುಗಳನ್ನು ಮತ್ತೆ ಬಂದ್ ಮಾಡಬೇಕೆ ? ಎಂಬ ಬಗ್ಗೆ…

error: Content is protected !!