State News

ನೂರು ಕೋಟಿ ಲಸಿಕಾಕರಣದ ಸಾಧನೆಗೆ ಹೆಮ್ಮೆಪಡೋಣ, ವಿಶ್ರಮಿಸುವುದು ಬೇಡ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ ಅ.22 : ನೂರು ಕೋಟಿ ಲಸಿಕಾಕರಣದ ಸಾಧನೆಗೆ ಹೆಮ್ಮೆ ಪಡೋಣ, ವಿಶ್ರಮಿಸುವುದು ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

ನಳಿನ್ ಒಬ್ಬ ಅಯೋಗ್ಯ, ಅವಿವೇಕಿ, ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ: ಕಾಂಗ್ರೆಸ್ ವಕ್ತಾರ ಲಕ್ಷ್ಮಣ್

ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಡ್ರಗ್ ಪೆಡ್ಲರ್ ಎಂದು ಹೇಳಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್…

ಕಾಂಗ್ರೆಸ್ ಭಾಗ್ಯಗಳು ಅವರಿಗೆ ಮತಗಳನ್ನು ನೀಡುವುದಿಲ್ಲ: ಸಿಎಂ ಬೊಮ್ಮಾಯಿ

ಬಾಗಲಕೋಟೆ: ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಸರ್ಕಾರ ಇದ್ದಾಗ ಹಲವು ಭಾಗ್ಯಗಳನ್ನು ನೀಡಿದೆ ಎಂದು ಹೇಳುತ್ತಲೇ ಇರುತ್ತಾರೆ. ಆದರೆ, ಕರ್ನಾಟಕದಲ್ಲಿ ಕಾಂಗ್ರೆಸ್…

ಇಸ್ಲಾಮ್ ವಿರೋಧಿ ಪಠ್ಯ ಪುಸ್ತಕ-ಸರಕಾರದ ದ್ವೇಷ ಹರಡುವ ಷಡ್ಯಂತ್ರಕ್ಕೆ ಪಾಪ್ಯುಲರ್ ಫ್ರಂಟ್ ಆಕ್ರೋಶ

ಬಿಎಡ್ ಮೂರನೇ ಸೆಮಿಸ್ಟರ್ ನಲ್ಲಿ ಇಸ್ಲಾಮ್ ವಿರೋಧಿ ಪಠ್ಯಪುಸ್ತಕವನ್ನು ಸೇರಿಸುವ ಮೂಲಕ ಬಿಜೆಪಿ ಸರಕಾರವು ವಿದ್ಯಾರ್ಥಿಗಳ ಮನಸ್ಸಿನಲ್ಲೂ ದ್ವೇಷ ಹರಡುವ…

ಸಲೀಂ- ಉಗ್ರಪ್ಪ ಸಂಭಾಷಣೆಗೂ ನನಗೂ ಸಂಬಂಧವಿಲ್ಲ; ಪಕ್ಷದ ಶಿಸ್ತುಪಾಲನಾ ಸಮಿತಿ ತೀರ್ಮಾನಕ್ಕೆ ಬದ್ಧ: ಡಿಕೆ ಶಿವಕುಮಾರ್

ಬೆಂಗಳೂರು: ಸಲೀಂ ಮತ್ತು ವಿ ಎಸ್ ಉಗ್ರಪ್ಪನವರ ಸಂಭಾಷಣೆಗಳಿಗೂ ನನಗೂ ಸಂಬಂಧವಿಲ್ಲ, ಪಕ್ಷದ ಶಿಸ್ತು ಪಾಲನಾ ಸಮಿತಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ…

ವಿದ್ಯಾರ್ಥಿಗಳಿಗೆ ಸಂಘಪರಿವಾರ ಹಿನ್ನೆಲೆಯ ದುಷ್ಕರ್ಮಿಗಳಿಂದ ಹಲ್ಲೆ- ಪಿಎಫ್ಐ ಕಳವಳ

ಬಾಗಲಕೋಟೆ: ಜಿಲ್ಲೆಯ ಇಳಕಲ್ ನಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳಿಗೆ ಸಂಘಪರಿವಾರದ ಹಿನ್ನೆಲೆಯ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆಗೆ ಪಾಪ್ಯುಲರ್ ಫ್ರಂಟ್…

ರಾಜ್ಯದಲ್ಲಿ ಕೇವಲ 2 ದಿನಕ್ಕಾಗುವಷ್ಟು ಕಲ್ಲಿದ್ದಲು ದಾಸ್ತಾನು- ಬೆಂಗಳೂರಿಗೆ ವಿದ್ಯುತ್ ಕೊರತೆ?

ಬೆಂಗಳೂರು: ಕಲ್ಲಿದ್ದಲು ಕೊರತೆಯಿಂದಾಗಿ ರಾಜ್ಯದಲ್ಲಿ ಸೃಷ್ಟಿಯಾಗಿರುವ ವಿದ್ಯುತ್ ಅಭಾವ ಮತ್ತಷ್ಟ್ಟು ಬಿಗಡಾಯಿಸುವ ಸಾಧ್ಯತೆ ಇದ್ದು, ಸದ್ಯ ಕರ್ನಾಟಕದಲ್ಲಿ ಕೇವಲ 2 ದಿನಕ್ಕಾಗುವಷ್ಟು…

ಸಣ್ಣವರ ಲೂಟಿ ಇಷ್ಟಿರುವಾಗ ದೊಡ್ಡವರ ದರೋಡೆ ಎಷ್ಟಿರಬಹುದು? ವಿಜಯೇಂದ್ರ ಸರ್ವೀಸ್ ಟ್ಯಾಕ್ಸ್ ಎಷ್ಟಿರಬಹುದು?- ಕಾಂಗ್ರೆಸ್

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಸಹಾಯಕನ ಮನೆ ಮೇಲೆ ನಡೆದ ಐಟಿ ದಾಳಿ ಸಂಬಂಧ ಬಿಜೆಪಿ ಸರ್ಕಾರದ ವಿರುದ್ಧ…

ದತ್ತಪೀಠದಲ್ಲಿ 365 ದಿನಗಳ ಕಾಲವೂ ಪೂಜೆಗೆ ಸರಕಾರ ಕ್ರಮ- ಸಚಿವೆ ಶೋಭಾ ಕರಂದ್ಲಾಜೆ ವಿಶ್ವಾಸ

ಚಿಕ್ಕಮಗಳೂರು, ಅ.8: ದತ್ತಪೀಠದಲ್ಲಿ 365 ದಿನಗಳ ಕಾಲವೂ ಪೂಜೆ ನಡೆಯುವಂತೆ ಸರಕಾರ ಕ್ರಮವಹಿಸಲಿದೆ’ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ…

error: Content is protected !!