State News

ಹೊಸ ಸಚಿವರ ಖಾತೆಗಳ ಹಂಚಿಕೆ: ಕೋಟ ಸಮಾಜ ಕಲ್ಯಾಣ, ಅಂಗರ ಮೀನುಗಾರಿಕೆ,ಸುನಿಲ್‌‌ ಗೆ ಇಂಧನ ಖಾತೆ,

ಬೆಂಗಳೂರು(ಉಡುಪಿ ಟೈಮ್ಸ್ ವರದಿ): ಬಸವರಾಜ ಬೊಮ್ಮಾಯಿ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಹಣಕಾಸು ಇಲಾಖೆಯನ್ನು ಮುಖ್ಯಮಂತ್ರಿಗಳು ತಮ್ಮ…

ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್’ ಖಾನ್’ಗೆ ಬೆಳ್ಳಂಬೆಳಗ್ಗೆ ಇಡಿ ಶಾಕ್!

ಬೆಂಗಳೂರು: ಜಮೀರ್ ಅವರ ಚಾಮರಾಜಪೇಟೆ ಮನೆ,  ಬಂಗಲೆ, ನ್ಯಾಷನಲ್ ಟ್ರಾವೆಲ್ಸ್​ ಸೇರಿದಂತೆ ಐದಾರು ಕಡೆಗಳಲ್ಲಿ ಇಂದು ಬೆಳಗ್ಗೆ ಆದಾಯ ತೆರಿಗೆ…

ಡ್ರಗ್ಸ್ ಮಾರಾಟದ ಆರೋಪದಡಿ‌ ಪೊಲೀಸರ ವಶದಲ್ಲಿದ್ದ ಆಫ್ರಿಕನ್ ಪ್ರಜೆ ಅನುಮಾನಾಸ್ಪದ ಸಾವು

ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಬಂಧಿಸಲಾಗಿದ್ದ ನೈಜಿರಿಯನ್ ಪ್ರಜೆ ಠಾಣೆಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ಜೆಸಿ ನಗರ ಪೊಲೀಸ್ ಠಾಣೆಯ ಮುಂದೆ…

ಕುಡಿಯುವ ನೀರಿನಲ್ಲಿ ರಾಜಕೀಯ ಬೆರೆಸಿದ ಅಣ್ಣಾಮಲೈ ಕೂಡಲೇ ಕ್ಷಮೆ ಯಾಚಿಸಬೇಕು-ಜಯ ಕರ್ನಾಟಕ

ಬೆಂಗಳೂರು, ಜು.30- ಮೇಕೆದಾಟು ಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ…

ಹಾವೇರಿ:ಮೊಗವೀರ ಸಮಾಜದವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಶ್ರೀ ಶಾಂತಭೀಷ್ಮ ಸ್ವಾಮಿಗಳಿಂದ ಆಗ್ರಹ

ಹಾವೇರಿ ಜು.29( ಉಡುಪಿ ಟೈಮ್ಸ್ ವರದಿ): ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹಾವೇರಿಯ ನರಸೀಪುರದ…

ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿರುವ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಮೊದಲ ನಿರ್ಣಯಗಳನ್ನು…

ಒಳ್ಳೆಯ ಕೆಲಸಗಳನ್ನು ಹಿಂಜರಿಕೆಯಿಲ್ಲದೆ ಮಾಡಿ,ಸರ್ಕಾರ ನಿಮ್ಮೊಂದಿಗಿದೆ ಅಧಿಕಾರಿಗಳಿಗೆ ನೂತನ ಮುಖ್ಯಮಂತ್ರಿ ಅಭಯ

ಬೆಂಗಳೂರು ಜು.28: ನೂತನ ಮುಖ್ಯ ಮಂತ್ರಿಯಾಗಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ಪ್ರಮಾಣ ವಚನ‌ ಸ್ವೀಕರಿಸಿದರು. ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ…

ಸೂಪರ್ ಸಿಎಂ ಟ್ಯಾಗ್’ನಿಂದ ಹೊರಗೆ ಬಂದಿರೋದಕ್ಕೆ ಸಂತೋಷವಾಗಿದೆ ಬಿ.ವೈ.ವಿಜಯೇಂದ್ರ

ಬೆಂಗಳೂರು ಜು.28(ಉಡುಪಿ ಟೈಮ್ಸ್ ವರದಿ): ಸಿ.ಎಂ ಬದಲಾಗಿದ್ದರಿಂದ ನಾನು ಸೂಪರ್ ಸಿಎಂ ಟ್ಯಾಗ್ ನಿಂದ ಹೊರಗೆ ಬಂದಿರೋದಕ್ಕೆ ಸಂತೋಷವಾಗಿದ್ದೇನೆ ಎಂದು ರಾಜ್ಯ ಬಿಜೆಪಿ…

ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ‘ಬಸವರಾಜ ಬೊಮ್ಮಾಯಿ…

ಯಾವುದೇ ಹುದ್ದೆ, ಮಾರ್ಗದರ್ಶಕ ಮಂಡಳಿಗೆ ಹೋಗಲ್ಲ- ಬಿಎಸ್’ವೈ

ಬೆಂಗಳೂರು: ನಾನು ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಘಂಟಾಘೋಷವಾಗಿ ಸಾರಿರುವ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು,…

error: Content is protected !!