State News

ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 34,057 ಮಂದಿ ಸೋಂಕಿನಿಂದ ಮುಕ್ತರಾಗಿ ಮನೆಗೆ

ಬೆಂಗಳೂರು: ರಾಜ್ಯದಲ್ಲಿ ಗುರುವಾರದ ಕೋವಿಡ್ ಸ್ಥಿತಿಗತಿಯನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 34,057 ಮಂದಿ…

ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆ ನೀಡಲು ಆದೇಶ

ಬೆಂಗಳೂರು: ರಾಜ್ಯದಲ್ಲಿ ದಿನ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಕಾರಣ ಉಂತಾದ ಸಂಕಟದ ಪರಿಸ್ಥಿತಿಯಲ್ಲಿ ರಾಜ್ಯ ಸಂಪುಟ ದರ್ಜೆಯ ಎಲ್ಲಾ…

ವ್ಯಾಕ್ಸಿನ್ ಉತ್ಪಾದನೆಯಾಗದೇ ಹೋದರೆ ನಾವೇನು ನೇಣು ಹಾಕ್ಕೊಳಕಾಗುತ್ತಾ?: ಡಿವಿಎಸ್ ಅಸಾಹಯಕತೆ

ಬೆಂಗಳೂರು: ಅಗತ್ಯಕ್ಕನುಸಾರವಾಗಿ ಸಾಕಷ್ಟು ಪ್ರಮಾಣದಲ್ಲಿ ಕೋವಿಡ್ ವ್ಯಾಕ್ಸಿನ್ ಉತ್ಪಾದನೆಯಾಗದೇ ಹೋದರೆ ನಾವೇನು ನೇಣುಹಾಕಿಕೊಳ್ಳಲಾಗುತ್ತದೆಯೇ? ಎಂದು ಕೇಂದ್ರ ರಾಸಾಯನಿಕ ಖಾತೆ ಸಚಿವ…

ಲಸಿಕೆ ಪೂರೈಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ- ಜನ ದಂಗೆ ಎದ್ದಾರು: ಎಚ್ ಡಿಕೆ

ಬೆಂಗಳೂರು, ಮೇ 13: ಕರ್ನಾಟಕಕ್ಕೆ ಆಕ್ಸಿಜನ್, ಲಸಿಕೆ ಪೂರೈಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಪಾರಮ್ಯ ಮೆರೆದಿದೆ. ಒಕ್ಕೂಟ ಸರ್ಕಾರ ನಡೆಸುತ್ತಿರುವವರು…

26 ಲಕ್ಷ 2ನೇ ಡೋಸ್ ಲಸಿಕೆ ಹೇಗೆ ಕೊಡುತ್ತೀರಿ, ಏನಿದು ನಿಮ್ಮ ಲಸಿಕೆ ಅಭಿಯಾನ?’: ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಬೆಂಗಳೂರು: ಕೇಂದ್ರ ಸರ್ಕಾರದ ನಿರ್ದೇಶನ ಮತ್ತು ಸಹಕಾರದಡಿ ರಾಜ್ಯ ಸರ್ಕಾರ ಉಚಿತ ಕೊರೋನಾ ಲಸಿಕೆ ಅಭಿಯಾನ ನಡೆಸುವುದಾಗಿ ಘೋಷಿಸಿ ಆರಂಭಿಸಿರುವುದು ಗೊತ್ತೇ…

ಚಾಮರಾಜನಗರ ಆಕ್ಸಿಜನ್ ದುರಂತಕ್ಕೆ ಅಸಮರ್ಪಕ ನಿರ್ವಹಣೆಯೇ ಕಾರಣ: ತಜ್ಞರ ಸಮಿತಿ ವರದಿ

ಬೆಂಗಳೂರು: ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಮೇ 2 ರ ಮಧ್ಯರಾತ್ರಿ ಸಂಭವಿಸಿದ 24 ಜನರ ಸಾವಿಗೆ ಆಮ್ಲಜನಕ ಕೊರತೆಯೇ…

ಕೋವಿಡ್ ಲಸಿಕೆ ಬಗ್ಗೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಜನತೆಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಲಾಕ್ ಡೌನ್ ಸಮಯದಲ್ಲಿ ಬಡವರಿಗೆ, ನಿರ್ಗತಿಕರಿಗೆ ಬಹಳ ಸಮಸ್ಯೆಯಾಗಿದೆ, ರಾಜ್ಯ ಸರಕಾರ ಅವರತ್ತ ಗಮನಹರಿಸಬೇಕು, ಹಣಕಾಸು ಪ್ಯಾಕೇಜ್ ಬಿಡುಗಡೆ ಮಾಡಬೇಕೆಂದು…

ಮುಂಬೈ ವಿಡಿಯೋ ರಾಜ್ಯದ್ದು ಎಂದು ಹರಿಬಿಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತೆಯ ಬಂಧನ

ಬೆಂಗಳೂರು: ಮಹಾರಾಷ್ಟ್ರದ ಮುಂಬೈನ ವಿಡಿಯೋವನ್ನು ರಾಜ್ಯದ ಪೊಲೀಸರ ವಿಡಿಯೋ ಎಂದು ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಮಹಿಳೆಯನ್ನು ದಕ್ಷಿಣ ವಿಭಾಗದ ಸಿಇಎನ್​…

ಚಂಡಮಾರುತ ಭೀತಿ – ಜನ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮಡಿಕೇರಿ ನಗರಸಭೆ ಮನವಿ

ಮಡಿಕೇರಿ ಮೇ.12: ಕೊಡಗು ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುತ್ತಿರುವ ಜನ…

error: Content is protected !!