State News

ಬೆಡ್ ಬುಕ್ಕಿಂಗ್, ಅವ್ಯವಹಾರ, ಮಾಫಿಯಾ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಕೊರೋನಾ ಕಾಲದಲ್ಲೂ ಜನರ ಜೀವದ ಜೊತೆ ಆಟಾಡುತ್ತಿರುವ, ಅಕ್ರಮವಾಗಿ ಬೆಡ್ ಬುಕ್ಕಿಂಗ್ ಮಾಡುತ್ತಿದ್ದ ಮಾಫಿಯಾವನ್ನು ಸಂಸದ ತೇಜಸ್ವಿ ಸೂರ್ಯ  ಬಹಿರಂಗಪಡಿಸಿದ್ದಾರೆ. …

ಗೋಲ್ಮಾಲ್ ಲೆಕ್ಕದಲ್ಲಿಯೇ ಇಷ್ಟು, ಲೆಕ್ಕಕ್ಕೆ ಸಿಗದಿರುವುದು ಇನ್ನೆಷ್ಟು? ಸುಧಾಕರ್ ತಲೆದಂಡ ಯಾವಾಗ?- ಕಾಂಗ್ರೆಸ್ ಟ್ವೀಟ್

ಬೆಂಗಳೂರು: ಕೋವಿಡ್-19 ಸೋಂಕಿಗೆ ತುತ್ತಾಗುತ್ತಿರುವವರ ಅಧಿಕೃತ ಲೆಕ್ಕ ನೀಡುವಂತೆ ಒತ್ತಾಯಿಸಿರುವ ಕಾಂಗ್ರೆಸ್ ಸಚಿವ ಸುಧಾಕರ್ ರಾಜಿನಾಮೆ ನೀಡುವಂತೆ ಒತ್ತಾಯಿಸಿದೆ. ಈ ಸಂಬಂಧ…

ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ, ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಬಡ್ತಿ: ಸಚಿವ ಸುರೇಶ್ ಕುಮಾರ್

ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣ ಇದೇ  24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮುಂದೂಡಲು ರಾಜ್ಯ ಸರ್ಕಾರ…

80 ವರ್ಷದ ತಮಗೆ ಬದುಕಬೇಕೆಂಬ ನಿಶ್ಚಯವಿದೆ, ಆದರೆ ಜನರ ಜೀವ ಉಳಿಸಲು ವ್ಯವಸ್ಥೆ ಪೂರಕವಾಗಿಲ್ಲ: ಸಿಎಂಗೆ ರಮೇಶ್ ಕುಮಾರ್ ಪತ್ರ

ಬೆಂಗಳೂರು ; ಆಕ್ಸಿಜನ್ ಕೊರತೆಯಿಂದಾಗಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 24 ರೋಗಿಗಳು ಸಾವನ್ನಪ್ಪಿದ್ದಾರೆ. ರಾಜ್ಯ ಮತ್ತು ದೇಶಾದ್ಯಂತ ಈ ಕುರಿತು…

24 ಸೋಂಕಿತರು ಆಕ್ಸಿಜನ್‌‌‌ ಸಮಸ್ಯೆಯಿಂದಲೇ ಮೃತರಾಗಿದ್ದಾರೆ ಸರ್ಕಾರವೇ ಹೊಣೆ ಹೊರಬೇಕು: ಸಿ.ಟಿ.ರವಿ

ಬೆಂಗಳೂರು, ಮೇ.03,(ಉಡುಪಿ ಟೈಮ್ಸ್ ವರದಿ): ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿನ 24 ಕ್ಕೂ ಅಧಿಕ ಸೋಂಕಿತರು ಮೃತಪಟ್ಟ ಘಟನೆ ‘ಆಕ್ಸಿಜನ್‌‌‌ ಸಮಸ್ಯೆಯಿಂದಲೇ ಸಂಭವಿಸಿದ್ದರೆ…

ಆಕ್ಸಿಜನ್ ಸಿಗದೆ 24 ರೋಗಿಗಳ ಸಾವು- ಮುಖ್ಯಮಂತ್ರಿ, ಆರೋಗ್ಯ ಸಚಿವ ನೈತಿಕ ಹೊಣೆ ಹೊತ್ತುರಾಜೀನಾಮೆ ನೀಡಿ: ಸಿದ್ದರಾಮಯ್ಯ

ಬೆಂಗಳೂರು ಮೇ.3(ಉಡುಪಿ ಟೈಮ್ಸ್ ವರದಿ): ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಕೊರತೆಯಿಂದ 24 ಕೋವಿಡ್ ಸೋಂಕಿತರು ಮೃತಪಟ್ಟ ವಿಚಾರಕ್ಕೆ…

ರಾಜ್ಯದಲ್ಲಿ ಒಂದೇ ದಿನ 21 ಸಾವಿರ ಕೊರೋನಾ ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಭಾನುವಾರ ಒಂದೇ ದಿನ ರಾಜ್ಯದಲ್ಲಿ ದಾಖಲೆ ಪ್ರಮಾಣದಲ್ಲಿ ಕೋವಿಡ್-10 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.  ಭಾನುವಾರ 21,149 ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಸಾಂಕ್ರಾಮಿಕ…

ಅಲ್ಪಸಂಖ್ಯಾತ ನಾಯಕರನ್ನೂ ಬೆಳೆಸಿದ ನಿದರ್ಶನ ಇಲ್ಲ,ಅವರು ನಿಮ್ಮಜೀತದಾಳುಗಳೇ?ಸಿದ್ದರಾಮಯ್ಯಗೆ ಎಚ್’ಡಿಕೆ ಪ್ರಶ್ನೆ

ಬೆಂಗಳೂರು ಮೇ.3( ಉಡುಪಿ ಟೈಮ್ಸ್ ವರದಿ) ಬಸವಕಲ್ಯಾಣ ದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೋತಿದೆ ಎಂಬ ವಿಪಕ್ಷ…

ಬೆಳಗಾವಿ: ಬಿಜೆಪಿಯ ಮಂಗಳಾ ಅಂಗಡಿಗೆ ಗೆಲುವು- ಕೊನೆ 2 ಸುತ್ತಿನಲ್ಲಿ ಕಾಂಗ್ರೆಸ್’ಗೆ ಬಿಗ್ ಶಾಕ್!

ಬೆಳಗಾವಿ: ಕುಂದಾ ನಗರಿ ಬೆಳಗಾವಿಯನ್ನ ಬಿಜೆಪಿ ತನ್ನಲ್ಲೇ ಉಳಿಸಿಕೊಂಡಿದ್ದು, ಮಂಗಳಾ ಅಂಗಡಿ 2,903 ಮತಗಳ ಅಂತರದಲ್ಲಿ ಗೆಲುವಿನ ಮಾಲೆ ಧರಿಸಿದ್ದಾರೆ….

ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ: ಹೋಟೆಲ್‌ಗಳನ್ನು ಆಸ್ಪತ್ರೆಗಳಾಗಿ ಪರಿವರ್ತಿಸಲು ನಿರ್ಧಾರ

ಬೆಂಗಳೂರು: 2ನೇ ಅಲೆಯ ಭೀಕರತೆ ಅನುಭವಿಸುತ್ತಿರುವ ರಾಜ್ಯದಲ್ಲಿ ಈಗಲೇ 3ನೇ ಅಲೆಯ ಆತಂಕ ಕೂಡ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಸೋಂಕು…

error: Content is protected !!