State News

‘ಸೆಕ್ಸ್ ಸಿಡಿ’ ಪ್ರಕರಣವನ್ನು ಡಿಕೆಶಿ ರಾಜಕೀಯ ಅಸ್ತ್ರವಾಗಿ ಬಳಸಿಕೊಂಡರೇ?: ಕೂಲಂಕಷ ತನಿಖೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಮೇಶ್ ಜಾರಕಿಹೊಳಿಯವರ ಸೆಕ್ಸ್ ಸಿಡಿ ಪ್ರಕರಣವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆಯೇ? ವಿವಾದವನ್ನು ಕೂಲಂಕಷವಾಗಿ ಪರಿಶೀಲಿಸುತ್ತಿರುವ…

ಕೊರೊನಾ ಹೆಚ್ಚಳ ಕಟ್ಟುನಿಟ್ಟಿನ ಕ್ರಮ:ರ‍್ಯಾಲಿ, ಪ್ರತಿಭಟನೆ, ಚಳುವಳಿಗಳಿಗೆ ನಿಷೇಧ- ಮೇಳ, ಧಾರ್ಮಿಕ ಕಾರ್ಯಕ್ರಮಕ್ಕೆ ಬ್ರೇಕ್!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಪ್ರತಿಭಟನೆ, ರ‍್ಯಾಲಿ, ಧಾರ್ಮಿಕ ಕಾರ್ಯಕ್ರಮಗಳು…

ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ: ಯುವತಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲು ಕೋರ್ಟ್ ಅನುಮತಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ…

ಅವರದ್ದೇ ಸರ್ಕಾರವಿದೆ, ಕೇಸು ಹಾಕಲಿ ಏನು ಬೇಕಾದರೂ ಮಾಡಿಕೊಳ್ಳಲಿ,ಜಾರಕಿಹೊಳಿ ಕನಕಪುರಕ್ಕೆ ಬಂದರೆ ಸಂತೋಷ: ಡಿಕೆಶಿ

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಕನಕಪುರಕ್ಕೆ ಬರುವುದಾದರೆ ಬರಲಿ, ಅವರಿಗೆ ಒಳ್ಳೆಯದಾಗಲಿ, ಬಹಳ ಸಂತೋಷದಿಂದ ಅವರನ್ನು ಸ್ವಾಗತಿಸುತ್ತೇನೆ ಎಂದು ಕೆಪಿಸಿಸಿ…

ಸಿಡಿ ಲೇಡಿಯಿಂದ 5ನೇ ವಿಡಿಯೋ ರಿಲೀಸ್! ನ್ಯಾಯಾಧೀಶರ ಎದುರು ಹೇಳಿಕೆ ನೀಡುತ್ತೇನೆಂದು ಮನವಿ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಮೂಡಿಸುತ್ತಿರುವ ಸಿಡಿ ಪ್ರಕರಣಕ್ಕೆ ಇಂದು ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಕ್ಕಿದೆ. ಡಿಕೆಶಿ ವಿರುದ್ಧ ರಮೇಶ್…

ರಮೇಶ್ ಜಾರಕಿಹೊಳಿ ದೃಶ್ಯವಷ್ಟೇ ಅಲ್ಲ, ಮಾತೂ ಅಶ್ಲೀಲ- ಕಾಂಗ್ರೆಸ್ ಟ್ವೀಟ್: ಆತ ಹತಾಶೆಯಲ್ಲಿದ್ದಾರೆ- ಡಿಕೆಶಿ ಹೇಳಿಕೆ

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣದ ಯುವತಿಯ ಪೋಷಕರು, ಸುದ್ದಿಗೋಷ್ಠಿ ನಡೆಸಿದ ಬೆನ್ನಲ್ಲೇ, ರಮೇಶ್ ಜಾರಕಿಹೊಳಿ ನೀಡಿದ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್,…

ರಾಜಕೀಯಕ್ಕೆ ಡಿಕೆ ಶಿವಕುಮಾರ್ ನಾಲಯಕ್ಕು: ರಮೇಶ್ ಜಾರಕಿಹೊಳಿ

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದ್ದು ಇಂದು ಸಂತ್ರಸ್ತ ಯುವತಿಯ ಪೋಷಕರು ಮಾಧ್ಯಮದ ಮುಂದೆ ಕೆಪಿಸಿಸಿ ಅಧ್ಯಕ್ಷ…

ಕಲಬುರಗಿ:ಬಿಸಿಲಿನ ತೀವ್ರತೆಗೆ ಟ್ರ್ಯಾಕ್ಟರ್ ನ ಟೈರ್ ಸ್ಫೋಟ: ಮಹಿಳೆ ಸಾವು ,ಹಲವರ ಸ್ಥಿತಿ ಗಂಭೀರ

ಕಲಬುರಗಿ: ಟೈರ್ ಸ್ಪೋಟಗೊಂಡು ಟ್ರ್ಯಾಕ್ಟರ್ ಪಲ್ಟಿಯಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕಲ್ಲೂರು ರೋಡ್ ಗ್ರಾಮದ…

ಲವ್ ಜಿಹಾದ್ ಹಿಂದೂ ಮತ್ತು ಕ್ರೈಸ್ತ ಸಮುದಾಯದ ಮೇಲೆ ಆಗುತ್ತಿರುವ ಭಯೋತ್ಪದಾನೆ ಇನ್ನೊಂದು ಮುಖ; ಶೋಭಾ ಕರಂದ್ಲಾಜೆ

ತಿರುವನಂತಪುರಂ: ಲವ್ ಜಿಹಾದ್ ಎಂಬುದು ಹಿಂದೂ ಮತ್ತು ಕ್ರೈಸ್ತ ಸಮುದಾಯಗಳ ಮೇಲೆ ನಡೆಸಲಾಗುತ್ತಿರುವ ಭಯೋತ್ಪಾದನೆಯ ಇನ್ನೊಂದು ಮುಖ ಎಂದು ಉಡುಪಿ…

ಸದನದಲ್ಲಿ ಬೊಬ್ಬೆ ಹಾಕಿದ ಶೂರರೆಲ್ಲಾ ಏಕೆ ಇಂದು ಮೌನವಾಗಿದ್ದಾರೆ? ಮಹಾನಾಯಕ ಇನ್ನೂ ಏಕೆ ರಾಜೀನಾಮೆ ಸಲ್ಲಿಸಿಲ್ಲ? ರಾಜ್ಯ ಬಿಜೆಪಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಕೇಸ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ…

error: Content is protected !!