State News ಬಿಜೆಪಿಯ ಪ್ರಭಾವಿ ಮುಖಂಡ, ಸಚಿವ ರಮೇಶ್ ಜಾರಕಿಹೊಳೆಯ ರಾಸಲೀಲೆ ಸಿಡಿ ಬಹಿರಂಗ March 2, 2021 ಬೆಂಗಳೂರು: ರಾಜಕಾರಣಿಗಳ ವಿಡಿಯೋ ಸಿಡಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ಭಾರಿ ಬಿಜೆಪಿ ಪಕ್ಷದ ಪ್ರಭಾವಿ ಮುಖಂಡ ಹಾಗೂ…
State News ಸ್ವಾಮೀಜಿಗಳೂ ರಾಜಕಾರಣ ಮಾಡುತ್ತಿರುವುದು ಒಳ್ಳೆಯದಲ್ಲ: ಸಿದ್ದರಾಮಯ್ಯ ಪಲಿಮಾರು ಶ್ರೀಗಳಿಗೆ ತಿರುಗೇಟು March 2, 2021 ಬೆಂಗಳೂರು: ಸ್ವಾಮೀಜಿಗಳೂ ರಾಜಕಾರಣ ಮಾಡುತ್ತಿರುವುದು ಒಳ್ಳೆಯದಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪಲಿಮಾರು ಶ್ರೀಗಳಿಗೆ ತಿರುಗೇಟು ನೀಡಿದ್ದಾರೆ. ರಾಮ ಮಂದಿರ…
State News ಸಿದ್ದರಾಮಯ್ಯಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್ March 2, 2021 ಬೆಂಗಳೂರು : ನಿಯಮ ಉಲ್ಲಂಘಿಸಿ ಭೂಮಿ ಖರೀದಿಸಿದ್ದಾರೆ ಎಂಬ ಪ್ರಕರಣದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ….
State News ರಾಷ್ಟ್ರೀಯ ಕಾಂಗ್ರೆಸ್ ಗೆ ಸಿದ್ದರಾಮಯ್ಯರಂತಹ ನಾಯಕರ ಅಗತ್ಯವಿದೆ: ಎಚ್ ಡಿ ದೇವೇಗೌಡ March 1, 2021 ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯರಂತಹ ನಾಯಕ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. …
State News ಸಿ.ಟಿ.ರವಿ, ಅನಂತ್ ಕುಮಾರ್ ಹೆಗಡೆ ವಿರುದ್ಧ ದೂರು ದಾಖಲಿಸಲು ಹೈಕೋರ್ಟ್ ನಿರ್ದೇಶನ February 28, 2021 ಬೆಂಗಳೂರು: ಟಿಪ್ಪು ಜಯಂತಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಟ್ವೀಟ್ ಮಾಡಿದ್ದ ಬಿಜೆಪಿ ನಾಯಕರಾದ ಸಿ.ಟಿ.ರವಿ ಮತ್ತು ಸಂಸದ ಅನಂತ್ ಕುಮಾರ್ ಹೆಗಡೆ…
State News ಅಂಚೆ ಇಲಾಖೆಯ ಸೇವೆ: ದೇಶದಲ್ಲಿಯೇ 2ನೇ ಸ್ಥಾನದಲ್ಲಿ ಕರ್ನಾಟಕ February 27, 2021 ಬೆಂಗಳೂರು: ಅಂಚೆ ಕಚೇರಿಗಳ ಮೂಲಕ ಗ್ರಾಹಕ ಸೇವೆಗಳನ್ನು ಆರಂಭಿಸಿದ ನಂತರ ಅಂಚೆ ಇಲಾಖೆಯ ವಹಿವಾಟು ಮತ್ತು ಆದಾಯ ಸಂಗ್ರಹದಲ್ಲಿ ಹೆಚ್ಚಳವಾಗಿದ್ದು ದೇಶದಲ್ಲಿಯೇ…
State News ಯಾದಗಿರಿ: ಮೂಲ ಸೌಕರ್ಯಗಳಿಲ್ಲದ್ದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದುರಸ್ಥಿ ಭಾಗ್ಯ February 23, 2021 ಯಾದಗಿರಿ(ಉಡುಪಿ ಟೈಮ್ಸ್ ವರದಿ): ಹಲವಾರು ವರ್ಷಗಳಿಂದ ಮೂಲ ಸೌಕರ್ಯಗಳನ್ನೇ ಕಾಣದ ಯಾದಗಿರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಮೂಲ ಸೌಕರ್ಯಗಳ…
State News ಕಾಂಗ್ರೆಸ್’ನ ಅಂಗಸಂಸ್ಥೆ ಪಿಎಫ್ಐ-ಎಸ್ ಡಿಪಿಐಗೆ ಮುಕ್ತಿ ಹಾಡುವ ಕಾಲ ಶೀಘ್ರದಲ್ಲೇ ಬರಲಿದೆ: ಬಿ.ವೈ ವಿಜಯೇಂದ್ರ February 23, 2021 ಬೆಂಗಳೂರು: ದೇಶದ್ರೋಹಿ, ಮತಾಂಧ ಉಗ್ರಗಾಮಿಗಳ ಹುಟ್ಟಡಗಿಸಿ, ಕಾಶ್ಮೀರ ರಕ್ಷಿಸಿ, ಭಾರತದ ಸಾರ್ವಭೌಮತೆ, ಬಲಿಷ್ಠತೆಯನ್ನು ಸಾರಿದ ಬಿಜೆಪಿ ಬದ್ಧತೆ, ಸಾಮರ್ಥ್ಯ ಏನೆಂಬುದು ಜನತೆಗೆ…
State News ಜಿಲೇಟಿನ್ ಸ್ಫೋಟ – 6 ಅಮಾಯಕ ಜೀವ ಬಲಿಗೆ ಸರ್ಕಾರದ ಅಸಡ್ಡೆಯೇ ಕಾರಣ: ಡಿಕೆಶಿ February 23, 2021 ಬೆಂಗಳೂರು: ಚಿಕ್ಕಬಳ್ಳಾಪುದಲ್ಲಿನ ಜಿಲೇಟಿನ್ ಸ್ಫೋಟದಲ್ಲಿ 6 ಅಮಾಯಕ ಜೀವಗಳ ಬಲಿಗೆ ಬಿಜೆಪಿ ಸರ್ಕಾರದ ಅಸಡ್ಡೆಯೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ…
State News ರಾಜ್ಯದಲ್ಲಿ ಮತ್ತೊಂದು ದುರಂತ: ಜಿಲೆಟಿನ್ ಸ್ಫೋಟ – 6 ಕಾರ್ಮಿಕರ ಮೃತ್ಯು! February 23, 2021 ಚಿಕ್ಕಬಳ್ಳಾಪುರ: ಶಿವಮೊಗ್ಗ ಜಿಲ್ಲೆಯ ಹುಣಸೋಡಿಯಲ್ಲಿ ಸಂಭವಿಸಿದ್ದ ಜಿಲೆಟಿನ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ, ಹಿರೇನಾಗವಲ್ಲಿ ಗ್ರಾಮದ ಬಳಿಯ ಭ್ರಮರವಾಸಿನಿ ಕ್ರಷರ್ ನಿಂದ…