State News

ಭಕ್ತರಿಗೆ ಸಂತಸದ ಸುದ್ದಿ: ಜಾತ್ರೆ, ಧಾರ್ಮಿಕ ಉತ್ಸವಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಉತ್ಸವ, ವಿಶೇಷ ಪೂಜೆ, ಅನ್ನದಾಸೋಹ,…

ಮಾಜಿ ಸಿಎಂ ಸಿದ್ದರಾಮಯ್ಯ ಹೆಚ್ ಸಿ ಮಹದೇವಪ್ಪ ಭೇಟಿ: ರಾಜಕೀಯ ವಲಯದಲ್ಲಿ ಭಾರೀ ಕುತೂಹಲ

ಬೆಂಗಳೂರು:ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆಯೊಂದು ನಡೆದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ…

ರಾಜ್ಯ ಯುವ ಕಾಂಗ್ರೆಸ್ ಘಟಕದ ಚುನಾವಣೆಯಲ್ಲಿನ ಗೊಂದಲ: ರಕ್ಷಾ ರಾಮಯ್ಯ ವರಿಷ್ಟರ ಮೊರೆ

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಘಟಕದ ಚುನಾವಣೆಯಲ್ಲಿನ ಗೊಂದಲಗಳನ್ನು ನಿವಾರಿಸುವ ಕುರಿತಂತೆ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಅವರು…

ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನ ಪರಿಷತ್’ನ ನೂತನ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ…

ಅಂತರ್ಜಾಲ ಸೇವೆ ಸ್ಥಗಿತ – ವಿಶ್ವದ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ನಂ.1: ಮಾಜಿ ಸಚಿವ ಮಹದೇವಪ್ಪ

ಬೆಂಗಳೂರು: ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ ಅಂತರ್ಜಾಲ ಸೇವೆ ಸ್ಥಗಿತಗೊಳಿಸುವಲ್ಲಿ ಅಗ್ರಸ್ಥಾನದಲ್ಲಿದೆ ಎಂದು ಮಾಜಿ ಸಚಿವ ಎಚ್.ಸಿ….

ಮಡಿಕೇರಿ: ರಾಷ್ಟ್ರಪತಿಗಳಿಂದ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯ ಲೋಕಾರ್ಪಣೆ

ಮಡಿಕೇರಿ: ಮಡಿಕೇರಿಯಲ್ಲಿ ನಿಮಾ೯ಣವಾಗಿರುವ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯವನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಇಂದು ಲೋಕಾಪ೯ಣೆ ಮಾಡಿದರು. ಕನಾ೯ಟಕ ಸಕಾ೯ರದ…

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ!

ಬೆಂಗಳೂರು: ಹಾವೇರಿಯಲ್ಲಿ ಇದೇ ತಿಂಗಳ ಅಂತ್ಯದಲ್ಲಿ ನಡೆಯಬೇಕಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆಯಾಗಿದೆ. ವಿಧಾನಸೌಧದ ಸಮಿತಿ…

error: Content is protected !!