State News

ನಾಲ್ವರಿಗೆ ರಾಜ್ಯ ಸಚಿವ ದರ್ಜೆ ನೀಡಿ ಆದೇಶ: 13 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ

ಬೆಂಗಳೂರು: ನಿಗಮ, ಮಂಡಳಿಗಳ ಅಧ್ಯಕ್ಷರಾಗಿ ನೇಮಕಗೊಂಡಿದ್ದ 13 ಶಾಸಕರಿಗೆ ಸಂಪುಟ ದರ್ಜೆ ಮತ್ತು ನಾಲ್ವರಿಗೆ ರಾಜ್ಯ ಸಚಿವ ದರ್ಜೆ ಸ್ಥಾನಮಾನ…

ಪಠ್ಯ ಪುಸ್ತಕದಲ್ಲಿ ಬ್ರಾಹ್ಮಣರ ಅವಹೇಳನ: ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ಆರನೇ ಮತ್ತು ಒಂಬತ್ತನೇ ತರಗತಿಯ ಶಾಲಾ ಪಠ್ಯಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನಕಾರಿ ಅಂಶಗಳಿದ್ದರೆ ಪರಿಶೀಲಿಸಿ, ತಕ್ಷಣ ಕ್ರಮ…

ತಮ್ಮನ್ನು ಬಂಡವಾಳಶಾಹಿಗಳಿಗೆ ಅರ್ಪಿಸಿಕೊಂಡಿರುವ ಮೋದಿಯವರಿಂದ ಈ ಪ್ರತಿಕ್ರಿಯೆ ನಿರೀಕ್ಷಿತ – ಗುಂಡೂರಾವ್

ಬೆಂಗಳೂರು: ತಮ್ಮನ್ನು ತಾವೇ ಬಂಡವಾಳಶಾಹಿಗಳಿಗೆ ಅರ್ಪಿಸಿಕೊಂಡಿರುವ ಮೋದಿಯವರಿಂದ ಈ ಪ್ರತಿಕ್ರಿಯೆ ನಿರೀಕ್ಷಿತ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಹೇಳಿದ್ದಾರೆ….

ಹೊಸ ವರ್ಷಾಚರಣೆ ಮಾರ್ಗಸೂಚಿ ಪ್ರಕಟ: ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಖಂಡಿತ..!

ಬೆಂಗಳೂರು: ದೇಶಾದ್ಯಂತ ಕೊರೋನಾ ಆತಂಕದ ನಡುವೆಯೇ ಸಾಲು ಸಾಲು ಹಬ್ಬಗಳು, ಅನೇಕ ಸಂಭ್ರಮಗಳು ನಡೆದೇ ಹೋಯ್ತು. ಇನ್ನೇನು ಕೆಲವೇ ದಿನಗಳಲ್ಲಿ…

ರಣಾಂಗಣವಾದ ವಿಧಾನ ಪರಿಷತ್ ಕಲಾಪ: ಕಾಂಗ್ರೆಸ್-ಬಿಜೆಪಿ ಸದಸ್ಯರ ಜಟಾಪಟಿ, ನೂಕಾಟ

ಬೆಂಗಳೂರು: ವಿಧಾನ ಪರಿಷತ್ ಇಂದು ಅಕ್ಷರಶಃ ರಣಾಂಗಣವಾಗಿದ್ದು, ಸಭಾಪತಿ ವಿಷಯದಲ್ಲಿ ಕಾಂಗ್ರೆಸ್ – ಬಿಜೆಪಿ ಸದಸ್ಯರ ನಡುವೆ ವಾಗ್ಯುದ್ಧ, ಕೈ…

ಸಾರಿಗೆ ನೌಕರರ ಮುಷ್ಕರ ವಾಪಸ್

ಬೆಂಗಳೂರು: ನಾಲ್ಕು ಸಾರಿಗೆ ನಿಗಮಗಳ ನೌಕರರು ಐದು ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ವಾಪಸ್ ಪಡೆದಿದ್ದಾರೆ. ಸಂಜೆಯಿಂದಲೇ ಎಲ್ಲ ಬಸ್‌ಗಳ ಸಂಚಾರ…

ಲಿಖಿತ ರೂಪದಲ್ಲಿ ಪತ್ರ ಬರೆದು ಕೊಡವವರೆಗೂ ಮುಷ್ಕರ ಮುಂದುರೆಯಲಿದೆ: ಕೋಡಿಹಳ್ಳಿ

ಬೆಂಗಳೂರು: ಸಾರಿಗೆ ಮುಖಂಡರ ಜೊತೆ ಸಭೆ ನಡೆಸಿದ ಬಳಿಕ ಸಾರಿಗೆ ನೌಕರರ ಮುಷ್ಕರವನ್ನು ಹಿಂಪಡೆಯಲಾಗುವುದು ಎಂದ ಕೋಡಿಹಳ್ಳಿ ಚಂದ್ರಶೇಖರ್ ಇಂದು…

16 ರಿಂದ ವಿವಿಧ ಬೇಡಿಕೆಗೆ ಆಗ್ರಹಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಪ್ರತಿಭಟನೆ

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಒಂದರ ಹಿಂದೆ ಒಂದು ಪ್ರತಿಭಟನೆಗಳು ನಡೆಯುತ್ತಿದೆ. ಈ ನಡುವೆ ಮತ್ತೊಂದು ಪ್ರತಿಭಟನೆಗೆ ರಾಜ್ಯದಲ್ಲಿ ಸಿದ್ದತೆ…

ನಟಿ ಸಂಜನಾ ಇಸ್ಲಾಂ ಧರ್ಮಕ್ಕೆ ಮತಾಂತರ: ಮೌಲ್ವಿ ವಿರುದ್ಧ ದೂರು ದಾಖಲು

ಬೆಂಗಳೂರು: ಮೂರು ತಿಂಗಳು ಜೈಲಿನಲ್ಲಿದ್ದು, ಬಳಿಕ ಜಾಮೀನಿನ ಮೇಲೆ  ಬಿಡುಗಡೆ ಹೊಂದಿರುವ ನಟಿ ಸಂಜನಾ ಗಲ್ರಾನಿ ಅವರಿಗೀಗ ಮತ್ತೊಂದು ಸಂಕಷ್ಟ…

error: Content is protected !!