State News

ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್!: ನಾಳೆ ಸಾರಿಗೆ ನೌಕರರಿಂದ ಬೃಹತ್ ಪ್ರತಿಭಟನೆ

ಬೆಂಗಳೂರು :  ರೈತ ಸಂಘಟನೆಗಳ ಹೋರಾಟದ ಕಾವು ತಣ್ಣಗಾಗುವ ಮೊದಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆ…

ಕೇಂದ್ರ ಸರ್ಕಾರ ಅಂಬಾನಿ, ಅದಾನಿ, ಕಾರ್ಪೋರೇಟ್ ಕಂಪನಿಗಳ ಕೈಗೊಂಬೆ: ಸಿದ್ದರಾಮಯ್ಯ

ಬೆಂಗಳೂರು: ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ…

ನಾಳೆ ರೈತ ಸಂಘಟನೆಗಳಿಂದ ‘ವಿಧಾನಸೌಧ’ ಮುತ್ತಿಗೆಗೆ ಕರೆ

ಬೆಂಗಳೂರು : ಕೇಂದ್ರದ ರೈತವಿರೋಧಿ ಮಸೂದೆಗಳಿಗೆ ವಿರೋಧಿಸಿ ರಾಜ್ಯದಲ್ಲಿ ನಡೆಸುತ್ತಿರುವ ಪ್ರತಿಭಟನೆ ಮತ್ತಷ್ಟು ತಾರಕ್ಕೆ ಏರುವ ಸಾಧ್ಯತೆಗಳಿವೆ. ಈಗಾಗಲೇ ನಾಳೆ…

ರೈತರ ಪ್ರತಿಭಟನೆ: ತುಕುಡೇ ಗ್ಯಾಂಗ್‌ನವರು ಭಾರತವನ್ನು ಇಬ್ಭಾಗ ಮಾಡುವ ಕೆಲಸ – ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ದೇಶದ ಹೊರಗೆ ಕುಳಿತ ಉಗ್ರ ಸಂಘಟನೆಗಳು ಭಾರತವನ್ನು ಇಬ್ಭಾಗ ಮಾಡಲು ರೈತರನ್ನು ಎತ್ತಿಗಟ್ಟುವ ವ್ಯವಸ್ಥಿತ ಷಡ್ಯಂತ್ರ ನಡೆಸುತ್ತಿವೆ ಎಂದು…

ಭಾರತ್ ಬಂದ್ ಗೆ ಸ್ಪಂದಿಸಿದ ರಾಜ್ಯದ ಜನ: ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆನೀಡಿರುವ ಇಂದಿನ ಭಾರತ ಬಂದ್ ಗೆ ರಾಜ್ಯದಲ್ಲಿ…

ಶಿವಮೊಗ್ಗ: ನಿಷೇಧಾಜ್ಞೆ ಮತ್ತೆ ವಿಸ್ತರಣೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬoಧಿಸಿ ವಿಧಿಸಲಾಗಿದ್ದ ಸೆಕ್ಷನ್ 144 ನಿಷೇಧಾಜ್ಞೆಯನ್ನು ಮತ್ತೆ ವಿಸ್ತರಿಸಲಾಗಿದೆ. ಈ ನಿಷೇಧಾಜ್ಞೆಯನ್ನು ಡಿ….

ಡಿ.8 ಭಾರತ್‌ ಬಂದ್‌: ರಾಜ್ಯ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಬೆಂಬಲ

ಬೆoಗಳೂರು: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಾಳೆ(ಡಿ.8) ಭಾರತ್ ಬಂದ್‌ಗೆ ಕರೆ ನೀಡಲಾಗಿದೆ. ಈ ಭಾರತ್ ಬಂದ್‌ಗೆ…

ಶೀಘ್ರ ಗೋಹತ್ಯೆ ನಿಷೇಧ, ಲವ್ ಜಿಹಾದ್ ತಡೆಗೆ ಕಾಯ್ದೆ: ಬಿಜೆಪಿ ರಾಜ್ಯ ಕಾರ್ಯಕಾರಣಿಯಲ್ಲಿ ನಿರ್ಣಯ

ಬೆಂಗಳೂರು: ರಾಜ್ಯ ಸರಕಾರವು ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ತಡೆಗೆ ಶೀಘ್ರವೇ ಕಾಯ್ದೆಗಳನ್ನು ಅಂಗೀಕರಿಸಿ ಅನುಷ್ಠಾನಕ್ಕೆ ತರಬೇಕು ಎಂಬ…

error: Content is protected !!