State News

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ: ಮಹಾಮಾರಿಗೆ ಇಂದು 83 ಬಲಿ, 6128 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ‌ ಅಟ್ಟಹಾಸ ಮುಂದುವರೆದಿದ್ದು, ಗುರುವಾರ ಒಂದೇ ದಿನ ಬರೋಬ್ಬರಿ 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಕೊರೋನಾ…

ರಾಜ್ಯದ ಅನ್ ಲಾಕ್ 3 ಮಾರ್ಗಸೂಚಿ ಬಿಡುಗಡೆ: ಭಾನುವಾರ ಲಾಕ್ ಡೌನ್ ರದ್ದು, ರಾತ್ರಿ ಕರ್ಫ್ಯೂ ತೆರವು

ಬೆಂಗಳೂರು: ಕೇಂದ್ರ ಸರ್ಕಾರ ಅನ್ ಲಾಕ್-3 ಮಾರ್ಗಸೂಚಿ ಬಿಡುಗಡೆ ಮಾಡಿದ ಮಾರನೇ ದಿನವೇ ರಾಜ್ಯ ಸರ್ಕಾರ ಸಹ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು,…

‘ಕೊರೋನಾ ಜನರ ಉಸಿರು ನಿಲ್ಲಿಸುತ್ತಿದ್ದರೆ, ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ’

ಮಂಗಳೂರು: ಕಾನೂನು ಕೈಗೆತ್ತಿಕೊಂಡರೆ, ನೈತಿಕ‌ ಪೋಲಿಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್…

ಬೇಕಿದ್ದರೇ ಇಟ್ಟುಕೊಳ್ಳಿ, ಇಲ್ಲದಿದ್ದರೇ ಬಿಟ್ಟು ಬಿಡಿ: ಶಾಸಕರ ತಂತ್ರಗಳಿಗೆ ಕೇರ್ ಮಾಡದ ಸಿಎಂ

ಬೆಂಗಳೂರು: ವಿವಿಧ ನಿಗಮ-ಮಂಡಳಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ 20 ಶಾಸಕರನ್ನು ನೇಮಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದೆ,  ಸಚಿವ ಸ್ಥಾನಕ್ಕೆ ಅರ್ಹರಾದ…

ಟಿಪ್ಪು ಪಠ್ಯ ಕೈಬಿಟ್ಟ ಸರ್ಕಾರ: ಶಿಕ್ಷಣದ ಕೇಸರೀಕರಣ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್

ಬೆಂಗಳೂರು: ಕೋವಿಡ್ ಸೋಂಕು ಕಾರಣ ಮುಂದಿಟ್ಟು 7ನೇ ತರಗತಿ ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಪಠ್ಯವನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ. ರಾಜ್ಯ ಸರ್ಕಾರದ…

ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ: ಸರ್ಕಾರದ ಎಚ್ಚರಿಕೆ

ಬೆಂಗಳೂರು: ಯಾವುದೇ ಕಾರಣಕ್ಕೂ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀರಾಕರಿಸುವತಿಲ್ಲ. ಒಂದು ವೇಳೆ ಆದೇಶ ಮೀರಿ ನಡೆದುಕೊಂಡರೆ ಕಠಿಣ ಕ್ರಮ ಜರುಗಿಸಲಾಗುತ್ತದೆ…

ಹಿಂದೂ ದೇವತೆಗಳ ಬಗ್ಗೆ ಅವಹೇಳನ ಪ್ರಕರಣ: ಸ್ಪಷ್ಟಣೆ ನೀಡಿದ ಮುರುಗೇಶ್ ನಿರಾಣಿ

ಬೆಂಗಳೂರು: ಸನಾತನ ಧರ್ಮದ ನಂಬಿಕೆಗಳನ್ನು ಅವಹೇಳನ ಮಾಡಿ ವಾಟ್ಸಪ್ ಮೆಸ್ಸೇಜ್ ಮಾಡಿದ ಸಂಬಂಧ ಸಾಮಾಜಿಕ ಕಾರ್ಯಕರ್ತರ ಹನುಮೇಗೌಡರ ದೂರಿಗೆ ಸಂಬಂಧಿಸಿದಂತೆ ಮಾಜಿ…

ಕೊರೋನಾ ಸೂತಕದಲ್ಲಿ ಸರ್ಕಾರದ ಸಂಭ್ರಮಾಚರಣೆ: ಡಿಕೆ ಶಿ ಟೀಕೆ

ಬೆಂಗಳೂರು: ಕೊರೋನಾ ಸೂತಕದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷದ ಸಂಭ್ರಮಾಚರಣೆ ಮಾಡುತ್ತಿದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ….

ಅಭಿವೃದ್ಧಿ ವೇಗಕ್ಕೆ ಕೋವಿಡ್-19 ಕಂಟಕವಾಗಿರುವುದು ನೋವು ನನಗಿದೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕೋವಿಡ್ 19 ಸೋಂಕಿನಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನೆಡೆಯಾಗಿದ್ದು, ಕೋವಿಡ್ ಸಂಕಷ್ಟ ಬರದೇ ಇದ್ದಿದ್ದರೆ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಬಹುದಿತ್ತು. ಪ್ರಗತಿಯಲ್ಲಿ…

ಕೊರೋನಾ ವೈರಸ್: ಯಶಸ್ಸು- ದಿಢೀರ್ ಕುಸಿತ, ಚೇತರಿಕೆ ಮಾರ್ಗದತ್ತ ಕರ್ನಾಟಕ?

ಬೆಂಗಳೂರು: ಲಾಕ್ಡೌನ್ ಸಡಿಲಗೊಂಡ ಬಳಿಕ ರಾಜ್ಯದಲ್ಲಿ ಹೆಮ್ಮಾರಿ ಕೊರೋನಾವೈರಸ್ ಆರ್ಭಟ ಜೋರಾಗಿದ್ದು, ರಾಜ್ಯದಲ್ಲಿ ಈ ವರೆಗೂ ಒಟ್ಟು ಸೋಂಕಿತರ ಸಂಖಅಯೆ…

error: Content is protected !!