State News

ಯಡಿಯೂರಪ್ಪ ಮತ್ತಿಕೆರೆಯ ಶ್ರೀ ಆಂಜನೇಯ ದೇವಾಲಯಕ್ಕೆ ಭೇಟಿ

ಭಾರತೀಯ ಜನತಾ ಪಕ್ಷಕ್ಕೆ ಸರ್ಕಾರ ನಡೆಸಲು ಸೂಚನೆ ಸಿಕ್ಕ ಬೆನ್ನಲ್ಲೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಸನ್ಮಾನ್ಯ ಶ್ರೀ ಬಿಎಸ್ ಯಡಿಯೂರಪ್ಪನವರು…

ಮೂರು ಶಾಸಕರ ಅನರ್ಹ

ಬೆಂಗಳೂರು: ರಾಣೇಬೆನ್ನೂರು ಶಾಸಕ ಆರ್.ಶಂಕರ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಮೂವರನ್ನು ಸ್ಪೀಕರ್ ರಮೇಶ್…

ಜು.30ರೊಳಗೆ ಬಿಜೆಪಿ ಸರ್ಕಾರ ರಚಿಸದಿದ್ದರೆ ಮಧ್ಯಂತರ ಚುನಾವಣೆ ಖಚಿತ : ಸಿದ್ದರಾಮಯ್ಯ

ಜುಲೈ 30 ರೊಳಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡದಿದ್ದರೆ ಮಧ್ಯಂತರ ಚುನಾವಣೆ ನಡೆಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ…

ಎಚ್ಡಿಕೆಯಿಂದ ಕಾಂಗ್ರೆಸ್ ಮುಖಂಡ ರಾಮಲಿಂಗ ರೆಡ್ಡಿ ಭೇಟಿ , ರಾಜಕೀಯ ವಲಯದಲ್ಲಿ ಕೆರಳಿದ ಕೂತೂಹಲ

ಬೆಂಗಳೂರು: ನಿರ್ಗಮಿತ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‌ ಹಿರಿಯ ಮುಖಂಡ, ಶಾಸಕ ರಾಮಲಿಂಗಾರೆಡ್ಡಿ ಅವರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ…

ಬಹುಕೋಟಿ ಹಗರಣ : ಮಾಜಿ ಸಚಿವ ಜಮೀರ್ ಅಹ್ಮದ್ ಹಾಗೂ ರೋಷನ್ ಬೇಗ್‍ಗೆ ಎಸ್‍ಐಟಿ ನೋಟಿಸ್

ಬೆಂಗಳೂರು: ಬಹುಕೋಟಿ ವಂಚಕ ಮನ್ಸೂರ್ ಖಾನ್ ವಿಚಾರಣೆ ಇಡಿ ತೀವ್ರಗೊಳಿಸಿದ್ದರೆ ಇತ್ತ ವಿಶೇಷ ತನಿಖಾ ತಂಡ(ಎಸ್‍ಐ) ವಿವಿಧ ಆಯಾಮಗಳಲ್ಲಿ ತನಿಖೆ…

ಇನ್ನೂ ಸರಕಾರ ರಚನೆಯಾಗಿಲ್ಲ , ಬಿಜೆಪಿಯಲ್ಲಿ ಸಚಿವ ಸ್ಥಾನಕ್ಕೆ ಪ್ರಾರಂಭವಾಯಿತು ಬಿರುಸಿನ ಪೈಪೋಟಿ!

ಬೆಂಗಳೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾಗಿ 2 ದಿನ ಕಳೆದಿಲ್ಲ. ಈಗ ಸರ್ಕಾರ ರಚನೆಗೆ ಹಕ್ಕು ಮಂಡಿಸುವ…

ಯಡಿಯೂರಪ್ಪ ಆಪ್ತರಿಂದ ಅಮಿತ್ ಶಾ ಭೇಟಿ : ಎಚ್ಚರಿಕೆಯ ಹೆಜ್ಜೆ ಇಡುತ್ತಿರುವ ಬಿಜೆಪಿ ಹೈಕಮಾಂಡ್

ಬೆಂಗಳೂರು: ಗುರುವಾರವೇ ಮುಖ್ಯಮಂತ್ರಿಯಾಗುತ್ತೇನೆ ಎಂಬ ಉಮೇದಿನಲ್ಲಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ವೇಗಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ…

error: Content is protected !!