State News ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಗೊತ್ತು- ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿ ಪ್ರಸಾದ್ ಗುಟುರು July 22, 2023 ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ತಮಗೆ…
State News ಡಾ.ವೀರೇಂದ್ರ ಹೆಗ್ಡೆ ಹಾಗೂ ಕುಟುಂಬದ ವಿರುದ್ಧ ಮಾನಹಾನಿ ವರದಿ ಪ್ರಕಟಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ July 21, 2023 ಬೆಳ್ತಂಗಡಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ…
State News ಕಾರ್ಪೋರೇಟ್‌ಗಳ 12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿ ಸರ್ಕಾರ ರೈತರ ಸಾಲ ಮನ್ನಾ ಮಾಡಲು ಒಪ್ಪುತ್ತಿಲ್ಲ- ಸಿಎಂ ಸಿದ್ದರಾಮಯ್ಯ July 21, 2023 ಬೆಂಗಳೂರು ಜು 21: ಮೋದಿ ಅವರು ಪ್ರಧಾನಿ ಆಗುವವರೆಗೂ ದೇಶದ ಸಾಲ 53 ಲಕ್ಷ ಕೋಟಿ ಮಾತ್ರ ಇತ್ತು. ಆದರೆ…
State News ಶಕ್ತಿ ಯೋಜನೆಗೆ ವಿರೋಧ: ಜು.27ರಂದು ಬಂದ್ ಗೆ ಕರೆ, ಆಟೋ, ಕ್ಯಾಬ್, ಖಾಸಗಿ ಬಸ್ ಸಂಚಾರ ಸ್ಥಗಿತ July 20, 2023 ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ವಿರೋಧಿಸಿ ಜುಲೈ 27ರಂದು ಬಂದ್ ಗೆ ಕರೆ ನೀಡಲಾಗಿದ್ದು, ಆಟೋ,…
State News ಸದನದಿಂದ ಶಾಸಕರ ಅಮಾನತು- ಕಲಾಪ ಬಹಿಷ್ಕರಿಸಿ ಬಿಜೆಪಿಯಿಂದ ಪ್ರತಿಭಟನೆ July 20, 2023 ಬೆಂಗಳೂರು, ಜು 20: ವಿಧಾನಸಭೆ ಕಲಾಪದಲ್ಲಿ ಅಶಿಸ್ತಿನ ವರ್ತನೆ ತೋರಿದ ಬಿಜೆಪಿಯ 10 ಶಾಸಕರನ್ನು ಸ್ವೀಕರ್ ಅಮಾನತು ಮಾಡಿದ್ದು, ಈ ಸಂಬಂಧ…
State News ನಮ್ಮ ಶ್ರದ್ಧಾ ಕೇಂದ್ರ ಪ್ರವೇಶಿಸುವುದಕ್ಕೆ ನಿರ್ಬಂಧ ಹಾಕಿಬಿಟ್ಟಿರಲ್ಲ, ನಿಮಗೊಂದು ದೀರ್ಘದಂಡ ಪ್ರಣಾಮ- ಸ್ಪೀಕರ್’ಗೆ ಪತ್ರ ಬರೆದ ಸುನೀಲ್ ಕುಮಾರ್ July 20, 2023 ಬೆಂಗಳೂರು: ವಿಧಾನಸಭೆಯಲ್ಲಿ ಅಸಭ್ಯ ವರ್ತನೆ ತೋರಿದ್ದಾರೆ ಎಂದು ಬಿಜೆಪಿಯ 10 ಸದಸ್ಯರನ್ನು ಸ್ಪೀಕರ್ ಯುಟಿ ಖಾದರ್ ಅಮಾನತು ಮಾಡಿದ್ದಾರೆ. ಸ್ಪೀಕರ್ ನಿರ್ಧಾರಕ್ಕೆ…
State News ಮೊದಲು ವಿಮಾನದಲ್ಲಿ ಸರಿಯಾಗಿ ಕೂರಲು ಕಲಿಯಿರಿ- ತೇಜಸ್ವಿ ಸೂರ್ಯಗೆ ಪ್ರಿಯಾಂಕ್ ಖರ್ಗೆ ಟ್ವೀಟ್ July 20, 2023 ಬೆಂಗಳೂರು, ಜು.19: ”ಕರ್ನಾಟಕ ಅಥವಾ ನನ್ನ ಇಲಾಖೆ ಬಗ್ಗೆ ಚಿಂತಿಸಬೇಡಿ, ಅದು ಸುರಕ್ಷಿತರ ಕೈಯಲ್ಲಿದೆ. ನೀವು ಮೊದಲು ವಿಮಾನದಲ್ಲಿ ಸರಿಯಾಗಿ…
State News ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ವಿಶೇಷ ಸಚಿವ ಸಂಪುಟ ಸಭೆ- ನುಡಿದಂತೆ ನಡೆಯುವ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಂದು ಗರಿ July 19, 2023 ಬೆಂಗಳೂರು ಜು 19: ನುಡಿದಂತೆ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದ್ಧತೆಗೆ ಮತ್ತೊಂದು ಸೇರ್ಪಡೆ “ಕರ್ನಾಟಕ ಪರಿಶಿಷ್ಟ ಜಾತಿ ಮತ್ತು…
State News ಬೆಂಗಳೂರಿನಲ್ಲಿ ಬಂಧಿತರಾದ ಐವರು ಶಂಕಿತ ಉಗ್ರರು 7 ದಿನ ಸಿಸಿಬಿ ಕಸ್ಟಡಿಗೆ July 19, 2023 ಬೆಂಗಳೂರು: ಬೆಂಗಳೂರಿನಲ್ಲಿ ಬಂಧಿಸಲಾಗಿದ್ದ ಐವರು ಶಂಕಿತ ಉಗ್ರರನ್ನು 7 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಲಾಗಿದೆ. ಬಂಧಿತ ಸಯ್ಯದ್ ಸುಹೇಲ್,…
State News ವಿಧಾನಸಭೆಯಲ್ಲಿ ಹೈಡ್ರಾಮಾ: ಉಪ ಸಭಾಪತಿ ಮೇಲೆ ಕಾಗದ ಪತ್ರ ಎಸೆತ- 10 ಬಿಜೆಪಿ ಸದಸ್ಯರ ಅಮಾನತು July 19, 2023 ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಹೈಡ್ರಾಮಾ ನಡೆದಿದ್ದು, ಉಪ ಸಭಾಪತಿ ಮೇಲೆ ಕಾಗದ ಪತ್ರ ಎಸೆದು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ…