State News

ಅನ್ನ ಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು- ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಮೊದಲ ತುತ್ತಿನಲ್ಲಿಯೇ ಕಲ್ಲು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ….

ರಾಜ್ಯಾದ್ಯಂತ ಭ್ರಷ್ಟ ಸರಕಾರಿ ಅಧಿಕಾರಿಗಳ ಮನೆ- ಕಚೇರಿಗೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯಾದ್ಯಂತ ಇಂದು ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಭ್ರಷ್ಟಾಚಾರ ಆರೋಪಗಳು…

ವಿ.ಪರಿಷತ್‌ನ ಆರು ಕ್ಷೇತ್ರಗಳಿಗೆ ಚುನಾವಣೆ- ಅರ್ಜಿ ಆಹ್ವಾನಿಸಿದ ಕೆಪಿಸಿಸಿ

ಬೆಂಗಳೂರು: ಇತ್ತೀಚಿಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವಿನೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಈಗ ವಿಧಾನ ಪರಿಷತ್ ಚುನಾವಣೆಗೆ ಭರ್ಜರಿ…

ಎಷ್ಟೇ ಕಷ್ಟವಾದರೂ ಐದೂ ಗ್ಯಾರಂಟಿ ಯೋಜನೆ ಜಾರಿ: ಸಿಎಂ ಸಿದ್ದರಾಮಯ್ಯ

ಹಾಸನ: ಮೆಡಿಕಲ್ ಕಾಲೇಜುಗಳನ್ನು ನಿರ್ಮಾಣದಲ್ಲಿನ ಅಕ್ರಮ ಸೇರಿದಂತೆ ಹಿಂದಿನ ಬಿಜೆಪಿ ಆಡಳಿತದಲ್ಲಿ ನಡೆದಿದೆ ಎನ್ನಲಾದ ಎಲ್ಲಾ ಹಗರಣಗಳು ಮತ್ತು ಅಕ್ರಮಗಳ ಬಗ್ಗೆ…

ಸರ್ಕಾರಿ ವೈದ್ಯರಿಗೆ ಖಾಸಗಿ ನರ್ಸಿಂಗ್ ಹೋಂನಲ್ಲಿ ಕೆಲಸಕ್ಕೆ ನಿರ್ಬಂಧ ಸಾಧ್ಯತೆ

ಮೈಸೂರು: ಆರೋಗ್ಯ ಇಲಾಖೆಯಲ್ಲಿನ ಅರೆಕಾಲಿಕ ವೈದ್ಯರು ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಕೆಲಸ ಮಾಡುವುದಕ್ಕೆ ನಿರ್ಬಂಧ ಹೇರಲು ಸರ್ಕಾರ ಚಿಂತನೆ ನಡೆಸುತ್ತಿರುವುದಾಗಿ…

ಗೃಹಜ್ಯೋತಿ ಜುಲೈಯಿಂದ ಅನುಷ್ಠಾನ- ಆಗಸ್ಟ್‌ಗೆ ಶೂನ್ಯ ಬಿಲ್‌: ಕೆ.ಜೆ ಜಾರ್ಜ್‌

ಬಳ್ಳಾರಿ, ಜೂ 27: ವಿದ್ಯುತ್‌ ಬಳಕೆಯ ವಾರ್ಷಿಕ ಸರಾಸರಿಗೆ ಶೇ.10ರಷ್ಟು ಸೇರಿಸಿ ಮುಂದಿನ ಆಗಸ್ಟ್‌ ತಿಂಗಳಿನಿಂದ ಶೂನ್ಯ ಬಿಲ್‌ ನೀಡಲಾಗುವುದು ಎಂದು…

ಬೆಂಗಳೂರು-ಧಾರವಾಡ ಸೇರಿದಂತೆ ಐದು ‘ವಂದೇ ಭಾರತ್’ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ಚಾಲನೆ

ಧಾರವಾಡ: ಬೆಂಗಳೂರು-ಧಾರವಾಡ ಸೇರಿದಂತೆ ಐದು ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು. ಮಧ್ಯ…

ಸಿದ್ದರಾಮಯ್ಯ, ಡಿಕೆಶಿ ಇಬ್ಬರು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ -ಶಾಸಕ ಯತ್ನಾಳ್

ಬೆಳಗಾವಿ: ಸಿದ್ದರಾಮಯ್ಯ, ಡಿಕೆಶಿ ಇಬ್ಬರ ನೇತೃತ್ವದ ಸರ್ಕಾರ ಐದು ವರ್ಷ ಪೂರ್ಣಗೊಳಿಸಲ್ಲ. ಇದು ಐದು ವರ್ಷ ನಡೆಯುವ ಸರ್ಕಾರ ಅಲ್ಲ….

ಪ್ರಧಾನಿ ಮೋದಿ ಸೋಲಲ್ಲ, ರಾಹುಲ್ ಗಾಂಧಿ ಮದುವೆ ಆಗಲ್ಲ- ಬಸವರಾಜ ಬೊಮ್ಮಾಯಿ ವ್ಯಂಗ್ಯ

ಬೆಳಗಾವಿ, ಜೂ.25: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಲ್ಲಲ್ಲ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮದುವೆ ಆಗಲ್ಲ…

error: Content is protected !!