State News ಮೂರು ದಿನಗಳಲ್ಲಿ ಸುಮಾರು 1 ಕೋಟಿ ಮಹಿಳೆಯರ ಉಚಿತ ಪ್ರಯಾಣ- 21.06 ಕೋಟಿ ರೂ ಟಿಕೆಟ್ ವೆಚ್ಚ! June 14, 2023 ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೇರಿದರೆ ಈಡೇರಿಸುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್, ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಗೆ…
State News ಜು.1ರಿಂದ ‘ಅನ್ನಭಾಗ್ಯ’ ಜಾರಿ ಇಲ್ಲ: ಅಕ್ಕಿ ಸಂಗ್ರಹ ಇದ್ದರೂ ಕೇಂದ್ರ ಪೂರೈಕೆ ಮಾಡುತ್ತಿಲ್ಲ ಎಂದ ಸಿಎಂ June 14, 2023 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜುಲೈ 1 ರಿಂದ ಜಾರಿಯಾಗುವುದು ಅನುಮಾನ…
State News ಶಾಂಗ್ರಿಲಾ ಹೋಟೆಲ್‌ನಲ್ಲಿ ಎಟಿಎಂ ಸರ್ಕಾರದ ಸಭೆಯ ರಹಸ್ಯವೇನು- ಬಿಜೆಪಿ ಪ್ರಶ್ನೆ June 14, 2023 ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಯಾವುದೇ ರೀತಿಯ ಅಧಿಕೃತ ಸಂಬಂಧವಿಲ್ಲದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ…
State News ಬಿಜೆಪಿಯ ಉರಿ ಶಮನಕ್ಕಾಗಿ “ಬರ್ನಲ್ ಭಾಗ್ಯ” ಕೊಡುವ ಬಗ್ಗೆ ಚಿಂತನೆ: ಕಾಂಗ್ರೆಸ್ June 13, 2023 ಬೆಂಗಳೂರು: ಬಿಜೆಪಿ ಪಕ್ಷದ ಉರಿ, ನೋವು ನಮಗೆ ಅರ್ಥವಾಗುತ್ತದೆ, ಬಿಜೆಪಿಯ ಉರಿ ಶಮನಕ್ಕಾಗಿ “ಬರ್ನಲ್ ಭಾಗ್ಯ” ಕೊಡುವ ಬಗ್ಗೆ ಚಿಂತಿಸುತ್ತೇವೆ ಎಂದು…
State News ಬಿಜೆಪಿಯ ಕೆಲ ಅತಿರಥ ನಾಯಕರು ಕಾಂಗ್ರೆಸ್ ಜೊತೆ ಒಳ ಒಪ್ಪಂದಿದಲೇ ಪಕ್ಷ ಮಣ್ಣು ತಿಂದಿದೆ- ಪ್ರತಾಪ್ ಸಿಂಹ June 13, 2023 ಮೈಸೂರು: ಬಿಜೆಪಿಯ ಕೆಲ ಅತಿರಥ- ಮಹಾರಥ ನಾಯಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ…
State News ಮಹಿಳೆಯರ ಉಚಿತ ಪ್ರಯಾಣಕ್ಕೆ ಒರಿಜಿನಲ್ ಐಡಿ ಬೇಕಿಲ್ಲ, ಝರಾಕ್ಸ್ ಸಾಕು- ಗೊಂದಲಗಳಿಗೆ ತೆರೆ June 12, 2023 ಬೆಂಗಳೂರು: ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಭಾನುವಾರ ಚಾಲನೆ ನೀಡಲಾಗಿದ್ದು, ಉಚಿತ ಪ್ರಯಾಣಕ್ಕೆ…
State News ಗೃಹಜ್ಯೋತಿ ಯೋಜನೆ: ಸರ್ಕಾರದಿಂದ ಹೊಸ ಸೂತ್ರ- ಸಚಿವ ಕೆ.ಜೆ ಜಾರ್ಜ್ June 12, 2023 ಬೆಂಗಳೂರು: ಗೃಹಜ್ಯೋತಿ ಯೋಜನೆಯ ಲಾಭ ಹೊಸದಾಗಿ ಮನೆ ಕಟ್ಟಿರುವವರಿಗೂ ಹಾಗೂ ಹೊಸ ಬಾಡಿಗೆದಾರರಿಗೂ ಸಿಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್…
State News ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟಿನ್, ಆಹಾರ ಕ್ರಮದಲ್ಲಿ ಬದಲಾವಣೆ: ಸಿಎಂ ಸಿದ್ದರಾಮಯ್ಯ June 12, 2023 ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ…
State News ಬಿಜೆಪಿಯವರು ಭವಿಷ್ಯ ನುಡಿಯುವುದಾದರೆ ದೇವಸ್ಥಾನದ ಎದುರು ಕುಳಿತುಕೊಳ್ಳಲಿ- ಸವದಿ June 12, 2023 ವಿಜಯಪುರ: ‘ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಭವಿಷ್ಯ ನುಡಿಯೋಕೆ ಬಿಜೆಪಿಯವರು ಯಾರು? ಅವರು ಭವಿಷ್ಯ ನುಡಿಯುವುದಾದರೆ ಹೊತ್ತಿಗೆ…
State News ನನ್ನ ವಿದ್ಯಾರ್ಹತೆ ಬಗ್ಗೆ ಚುನಾವಣಾ ಅಫಿಡವಿಟ್‌ನಲ್ಲಿ ಮಾಹಿತಿ ಇದೆ: ಪ್ರಿಯಾಂಕ್ ಖರ್ಗೆ June 11, 2023 ಕಲಬುರಗಿ ಜೂ.11 : ನನ್ನ ವಿದ್ಯಾರ್ಹತೆ ನನ್ನ ಚುನಾವಣಾ ಅಫಿಡವಿಟ್‍ನಲ್ಲಿದೆ. ನನ್ನ ಬಗ್ಗೆ ಕಾಳಜಿ ಇರುವವರು ಅವರ ಸುಪ್ರೀಂ ಲೀಡರ್…