State News

ಸಿದ್ದರಾಮಯ್ಯ ಹೇಳಿಕೆಯನ್ನೇ ಅಸ್ತ್ರವಾಗಿಸಿಕೊಂಡ ಬಿಜೆಪಿ- ಇಕ್ಕಟ್ಟಿನಲ್ಲಿ ಕಾಂಗ್ರೆಸ್

ಬೆಂಗಳೂರು: ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರ ಎಸಗಿ ರಾಜ್ಯವನ್ನು ಹಾಳು ಮಾಡಿದ್ದಾರೆಂಬ ಸಿದ್ದರಾಮಯ್ಯ ಅವರ ಹೇಳಿಕೆ ಕಾಂಗ್ರೆಸ್’ಗೆ ಮುಳುವಾಗುವ ಸಾಧ್ಯತೆ ತಲೆದೋರುತ್ತಿದ್ದು,…

ಇಂದಿನ ಸಮಾಜದಲ್ಲಿ ಸತ್ಯ ಹೇಳುವುದು ಬಹಳ ಕಷ್ಟವಾಗಿದ್ದು, ಅಂತಹವರಿಗೆ ಭಯ ಹುಟ್ಟಿಸಲಾಗುತ್ತಿದೆ: ರಾಹುಲ್ ಗಾಂಧಿ

ಬಾಗಲಕೋಟೆ: ಬಸವಣ್ಣ ಸತ್ಯದ‌ ಪರವಾಗಿ ಹೋರಾಡಿದವರು. ಸಮಾಜದಲ್ಲಿನ ಜಾತಿ ವ್ಯವಸ್ಥೆ ನಿರ್ಮೂಲನೆಗೆ ಸಾಕಷ್ಟು ಶ್ರಮಿಸಿದರು. ಬಹಳಷ್ಟು ಜನರಿಗೆ ಸತ್ಯ ಗೊತ್ತಾಗುತ್ತೆ,…

ಶಿವಾಜಿನಗರ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಜಫರ್ ಅಲಿ ನಾಮಪತ್ರ ತಿರಸ್ಕೃತ

ಬೆಂಗಳೂರು: ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ‌ಅಬ್ದುಲ್ ಜಫರ್ ಅಲಿ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಜೆಡಿಎಸ್​ಗೆ ಆರಂಭದಲ್ಲೇ ಆಘಾತ…

ಗಡಿಪಾರು ಭೀತಿ ಎದುರಿಸುತ್ತಿದ್ದ ನಟ ಚೇತನ್ ಗೆ ಹೈಕೋರ್ಟ್’ನಿಂದ ತಾತ್ಕಾಲಿಕ ರಿಲೀಫ್

ಬೆಂಗಳೂರು: ಓವರ್ ಸೀಸ್ ಸಿಜಿಟನ್ ಆಫ್ ಇಂಡಿಯಾ ಮಾನ್ಯತೆ ರದ್ದಾಗಿರುವ ನಟ ಚೇತನ್ ವಿರುದ್ಧ್ ಜೂ. 2ರವರೆಗೆ ಕ್ರಮ ಜರುಗಿಸುವುದು ಬೇಡ…

ಸಿದ್ದರಾಮಯ್ಯ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಡಿಎ, ಇಂಧನ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿ, ಇಡೀ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆಂದು…

ಹುಬ್ಬಳ್ಳಿಗೆ ಆಗಮಿಸಿದ ರಾಹುಲ್ ಗಾಂಧಿ: ಸ್ವಾಗತಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್

ಹುಬ್ಬಳ್ಳಿ, ಎ.23: ಹುಬ್ಬಳ್ಳಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿಮಾನ ನಿಲ್ದಾಣದಲ್ಲಿ…

ಕಾಂಗ್ರೆಸ್​ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ ಗೊಳಿಸಲು ಸಿಎಂ ಕಚೇರಿಯಿಂದಲೇ ಯತ್ನ- ಡಿಕೆಶಿ ಗಂಭೀರ ಆರೋಪ

ಬೆಂಗಳೂರು: ಕಾಂಗ್ರೆಸ್​ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಮತ್ತು ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಅನುಮೋದಿಸುವಂತೆ ಸಿಎಂ ಕಚೇರಿಯಿಂದಲೇ ಯತ್ನಗಳು ನಡೆಯುತ್ತಿದ್ದು, ಈ…

ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳಲು ಹರಸಾಹಸ ಪಡುತ್ತಿರುವ ಕಾಂಗ್ರೆಸ್- ಬಿ.ಎಲ್ ಸಂತೋಷ್

ಮೈಸೂರು: ‘ಕಾಂಗ್ರೆಸ್‌ ಯಾರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ಕೊಡುತ್ತಾರೆ ಎನ್ನುವುದನ್ನು ಸ್ಪಷ್ಟಪಡಿಸಲಿ’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ…

ಕೊಲೆ ಪ್ರಕರಣದ ಆರೋಪಿಗೆ ಚುನಾವಣೆ ಸ್ಪರ್ಧೆಗೆ ಅವಕಾಶ ಆದರೆ ಮತ ಕೇಳಲು ಕ್ಷೇತ್ರಕ್ಕೆ ಹೋಗುವಂತಿಲ್ಲ..!

ಧಾರವಾಡ: ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಪ್ರಜಾಪ್ರತಿನಿಧಿಗಳ ನ್ಯಾಯಾಲಯ ಶಾಕ್ ನೀಡಿದ್ದು, ಚುನಾವಣೆ ಸ್ಪರ್ಧೆ ಮಾಡಬಹುದು….

error: Content is protected !!