State News

ಗೋವಾಕ್ಕೆ ಗೋ ಮಾಂಸ ರಫ್ತು ಒಪ್ಪಿಕೊಂಡ ರಾಜ್ಯ ಸರಕಾರ- ಅಂಕಿ ಅಂಶ ಮಾತ್ರ ಇಲ್ಲ!!

ಬೆಂಗಳೂರು, ಫೆ.23 : ರಾಜ್ಯದಿಂದ ಗೋವಾಕ್ಕೆ ಜಾನುವಾರುಗಳ ಮಾಂಸ ಕಳುಹಿಸಲಾಗುತ್ತಿದೆ ಎಂದು ರಾಜ್ಯ ಸರಕಾರ ಒಪ್ಪಿಕೊಂಡಿರುವುದಾಗಿ ವರದಿಯಾಗಿದೆ. ವಿಧಾನ ಪರಿಷತ್…

ಸುಳ್ಳು ಸುದ್ದಿ ನಂಬಿ ನನ್ನನ್ನು ಟೀಕಿಸಿದ್ದ ಕೆಲವು ಮಠಾಧೀಶರು ಸಿ.ಟಿ.ರವಿ ಬಗ್ಗೆ ಮೌನ: ಸಿದ್ದರಾಮಯ್ಯ

ಬೆಂಗಳೂರು ಫೆ.23 :”ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ…

ಬಿಜೆಪಿ ಪಕ್ಷ ಸೇರಲಿಲ್ಲ ಅನಂತ್ ನಾಗ್: ಕೊನೆಯ ಕ್ಷಣದಲ್ಲಿ ನಿರ್ಧಾರ ಬದಲಿಸಿದ್ದು ಯಾಕೆ ಗೊತ್ತಾ…?

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ಮಾಜಿ ಸಚಿವ ಅನಂತ್​ ನಾಗ್  ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಅನಂತ್…

ಕಾಂಗ್ರೆಸ್‌’ನ ಅತೀ ಹೆಚ್ಚು ಗ್ಯಾರಂಟಿ ಕಾರ್ಡ್‌ ತಲುಪಿಸುವ ಕಾರ್ಯಕರ್ತರಿಗೆ ಟಿವಿ ಗಿಫ್ಟ್‌- ಡಿ.ಕೆ ಶಿವಕುಮಾರ್‌

ಚಾಮರಾಜನಗರ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಮನೆಗೆ 200 ಯೂನಿಟ್‌ ಉಚಿತ ವಿದ್ಯುತ್‌, ಮಹಿಳಾ ಯಜಮಾನಿಗೆ ತಿಂಗಳಿಗೆ 2…

ಪ್ರಶ್ನಿಸದಿದ್ದರೆ ಇನ್ನೂ ಹಲವು ಕುಟುಂಬಗಳು ನಾಶವಾಗುತ್ತವೆ:  ಡಿ. ರೂಪಾ

ಬೆಂಗಳೂರು ಫೆ.22 : ಐಪಿಎಸ್ ಅಧಿಕಾರಿ ಡಿ.ರೂಪಾ ಮಾತಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಬೆನ್ನಲ್ಲೇ ಡಿ.ರೂಪಾ ಅವರು ಸಾಮಾಜಿಕ ಜಾಲತಾಣ ಫೇಸ್…

ಕೋಮು ಪ್ರಚೋದನೆಗೆ ಬುನಾದಿ ಹಾಕಿದ್ದೇ ಸಿದ್ದರಾಮಯ್ಯ: ಶೋಭಾ ಕರಂದ್ಲಾಜೆ

ಕೊಪ್ಪಳ ಫೆ.22: ಟಿಪ್ಪು ಜಯಂತಿ ಆಚರಿಸುವ ಮೂಲಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕೋಮುಗಲಭೆ ಪ್ರಚೋದನೆಗೆ ಬುನಾದಿ ಹಾಕಿದರು ಎಂದು ಕೇಂದ್ರ…

ರೋಹಿಣಿ ಸಿಂಧೂರಿ ಕ್ಯಾನ್ಸರ್ ಇದ್ದ ಹಾಗೆ, ಎಲ್ಲರನ್ನೂ ಬುಟ್ಟಿಗೆ ಹಾಕೊಳ್ತಾಳೆ: ಡಿ.ರೂಪಾ ಅವರದ್ದೆನ್ನಲಾದ ಆಡಿಯೋ ವೈರಲ್

ಬೆಂಗಳೂರು ಫೆ.22 : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿ…

error: Content is protected !!