ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಪ್ರಧಾನಿ ಭೇಟಿ

ನರೇಂದ್ರ ಮೋದಿ  ಅವರನ್ನು ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ  ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಇಂದು ದೆಹಲಿಯಲ್ಲಿ ಭೇಟಿ ನೀಡಿ, ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ   ಡಿ.ವಿ.ಸದಾನಂದ ಗೌಡ,  ಪ್ರಹ್ಲಾದ ಜೋಶಿ, ಶಾಸಕರಾದ   ಜಗದೀಶ್ ಶೆಟ್ಟರ್,ಗೋವಿಂದ ಕಾರಜೋಳ,  ಬಸವರಾಜ ಬೊಮ್ಮಾಯಿ  ಅವರು ಜೊತೆಗಿದ್ದರು.

Leave a Reply

Your email address will not be published. Required fields are marked *

error: Content is protected !!