ಮೂಡಿಗೆರೆ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

 ಚಿಕ್ಕಮಗಳೂರು : ಇಂದು ಕೂಡ ಮಳೆ ಮುಂದುವರೆದಿದ್ದರಿಂದ ಮಂಗಳವಾರ ಮೂಡಿಗೆರೆ ತಾಲೂಕಿನಾದ್ಯಂತ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂದುವರೆದ ಧಾರಾಕಾರ ಮಳೆ.

ಮೂಡಿಗೆರೆ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.  ಜಿಲ್ಲಾಧಿಕಾರಿ ಆದೇಶ ಪಡೆದು ಮೂಡಿಗೆರೆ ತಹಶೀಲ್ದಾರ್ ರಮೇಶ್ ರಿಂದ ಆದೇಶ.

ಕಳೆದ  ಮೂರು ನಾಲಕ್ಕು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆ.ಮೂಡಿಗೆರೆ ತಾಲೂಕಿನಾದ್ಯಂತ ನಾಳೆ ಮಂಗಳವಾರ ದಿನ ರಜೆ. ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತ ಕಳೆದ ಮೂರು ದಿನದಿಂದ ಮೂಡಿಗೆರೆ ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ಇಂದು (ಸೋಮವಾರ ) ತಾಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ತಾಲೂಕು ಆಡಳಿತ ರಜೆ ಘೋಷಣೆ ಮಾಡಿತ್ತು. .

Leave a Reply

Your email address will not be published. Required fields are marked *

error: Content is protected !!