ದ.ಕ.: ಇಂದು ಕೊರೊನಾ ಸೋಂಕು ದೃಢಪಟ್ಟ ಮಹಿಳೆ ಬಲಿ

ಬಂಟ್ವಾಳ: ಇಂದು ಕೊರೋನಾ ಸೋಂಕು ದೃಢಪಟ್ಟ 75 ವರ್ಷದ  ಮಹಿಳೆ ಚಿಕಿತ್ಸೆಗೆ ಸ್ಪಂಧಿಸದೆ ಸಂಜೆ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಕಸಬಾ ಮೃತಪಟ್ಟಿದ್ದ ಮಹಿಳೆಯ ಅತ್ತೆ ವೆನ್ಲಾಕ್ ಅಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಸಂಜೆ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!