ದ.ಕ.: ಕೊರೋನಾ ಸೋಂಕಿಗೆ ನಾಲ್ಕನೇ ಬಲಿ

ಮಂಗಳೂರು: ಕೊರೋನಾ ಸೋಂಕಿನಿಂದ ಬೋಳೂರಿನ 58 ವರ್ಷದ ಮಹಿಳೆಯೊಬ್ಬರು ಬುಧವಾರ ಮೃತಪಟ್ಟಿದ್ದಾರೆ.
ಮಹಿಳೆ P-536 ಇವರಿಗೆ ಏಪ್ರಿಲ್ 30 ರಂದು ಕೊರೋನಾ ಪಾಸಿಟಿವ್ ಬಂದಿದ್ದು, ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮೆದುಳು ಸಂಬಂಧ ಕಾಯಿಲೆಯ ಚಿಕಿತ್ಸೆಗೆ ದಾಖಲಾಗಿ ಸೋಂಕು ಹರಡಿತ್ತೆಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಮಹಿಳೆಗೆ P-501 ರೋಗಿಂದ ಸೋಂಕು ಹರಡಿತ್ತೆಂದು ಆರೋಗ್ಯ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!