ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಭೂಕಂಪ: 7.1 ತೀವ್ರತೆ ದಾಖಲು

ಕಳೆದ 25 ವರ್ಷಗಳ ಬಳಿಕ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಮತ್ತೆ ಪ್ರಬಲ ಭೂಕಂಪ ಸಂಭವಿಸಿದೆ ಭೂಕಂಪ ತೀವ್ರತೆ ರಿಕ್ಟರ್ ಮಾಪಕ ದಲ್ಲಿ 7.1 ತೀವ್ರತೆ ದಾಖಲಾಗಿದೆ. ಲಾಸ್ ಏಂಜಲೀಸ್‌ನ ಈಶಾನ್ಯಕ್ಕೆ 200 ಮೈಲಿ ದೂರದಲ್ಲಿರುವ ರಿಡ್ಜೆಕ್ರೆಸ್ಟ್ ನಗರದ ಸಮೀಪ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ7.1 ತೀವ್ರತೆಯ ಭೂಕಂಪನ ಸಂಭವಿಸಿದೆ.

ಯುಎಸ್ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಆರಂಭದಲ್ಲಿ ಭೂಕಂಪವು 6.6 ತೀವ್ರತೆ ಇತ್ತು ಎಂದು ವರದಿಯಾಗಿದೆ. ಈ ಪ್ರಬಲ ಭೂಕಂಪದಲ್ಲಿ ಹಲವು ಮನೆಗಳಿಗೆ ಹಾನಿಯಾಗಿದ್ದು, ಮುಂಜಾಗೃತ ಕ್ರಮವಾಗಿ ಇಲ್ಲಿಯ ಜನರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!