ಗಂಗೊಳ್ಳಿಯ ಮುಸ್ಲಿಂ ಭಾಂಧವರಿಂದ ಸಂಭ್ರಮದ ಈದ್ ಉಲ್ ಅಝ ಆಚರಣೆ

ಗಂಗೊಳ್ಳಿಯ ಮುಸ್ಲಿಂ ಭಾಂಧವರು ತ್ಯಾಗ ಬಲಿದಾನದ ಸಂಕೇತದ ಹಬ್ಬವಾದ ಈದ್ ಉಲ್ ಅಝ ವನ್ನು ಸಂಭ್ರಮ ಸಡಗರದಿಂದ ಆಚರಿಸಿದರು.

ಹೊಚ್ಚ ಹೊಸ ಧಿರುಸುಗಳನ್ನು ಧರಿಸಿದ್ದವರು ಹಬ್ಬದ ವಿಶೇಷ ನಮಾಜ್ ನೆರವೇರಿಸಿದರು..

ಕೇಂದ್ರ ಜುಮ್ಮಾ ಮಸೀದಿಯಲ್ಲಿ ಮೌಲಾನಾ ಮುಝಮ್ಮಿಲ್ ನದ್ವಿ, ಮೋಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಮೌಲಾನಾ ಅಬ್ದುಲ್ ವಹಾಬ್ ಸಾಹಬ್ ನದ್ವಿ, ಶಾಹಿ ಜುಮ್ಮಾ ಮಸೀದಿಯಲ್ಲಿ ಮೌಲಾನಾ ಅಬ್ದುಲ್ ಮತೀನ್ ಸಿದ್ದಿಕಿ ಹಾಗೂ ಸಲಫಿ ಮಸೀದಿಯಲ್ಲಿ ಮೌಲಾನಾ ತೌಫಿಕ್ ಉಮರಿ ಇವರು ಈದ್ ಖುದುಬ ಹಾಗೂ ನಮಾಜ್ ನೆರವೇರಿಸಿದರು..

ಪರಸ್ಪರ ಆಲಿಂಗನಗೈದು ಈದ್ ಶುಭಾಶಯ ಹಂಚಿಕೊಂಡರು.. ಅಗಲಿದವರ ಗೋರಿಗಳ ಬಳಿ ತೆರಳಿ ಪ್ರತ್ಯೇಕವಾಗಿ ವಿಶೇಷ ದುಆ ಮಾಡಲಾಯಿತು.

Leave a Reply

Your email address will not be published. Required fields are marked *

error: Content is protected !!