ದೆಹಲಿಯ ಮಾಜಿ ಸಿಎಂ ಶೀಲಾ ದೀಕ್ಷಿತ್ ವಿಧಿವಶ

ನವದೆಹಲಿ: ದೆಹಲಿಯ ಮಾಜಿ ಸಿಎಂ ಹಾಗೂ ಕಾಂಗ್ರೆಸ್​ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷವಾಗಿತ್ತು, ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಇಂದು ನಿಧನರಾಗಿದ್ದಾರೆ.
ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಕೂಡ ಇವರು ಸ್ಪರ್ಧಿಸಿದ್ದ ಅವರು, ಬಿಜೆಪಿಯ ಮನೋಜ್ ತಿವಾರಿ ವಿರುದ್ಧ ಪರಾಭವಗೊಂಡಿದ್ದರು

Leave a Reply

Your email address will not be published. Required fields are marked *

error: Content is protected !!