ಉಡುಪಿಯ ನೂತನ ಜಿಲ್ಲಾಧಿಕಾರಿ ಜಿ ಜಗದೀಶ್ ಅಧಿಕಾರ ಸ್ವೀಕಾರ

ಉಡುಪಿ-   ಉಡುಪಿಯ ನೂತನ ಜಿಲ್ಲಾಧಿಕಾರಿಯಾಗಿ ಜಿ ಜಗದೀಶ್ ಮಂಗಳವಾರ ನಿರ್ಗಮನ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರಿಂದ ಅಧಿಕಾರ ಸ್ವೀಕರಿಸಿದರು… ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು.
ಜಗದೀಶ್ ಅವರು 2006  ಉಡುಪಿಯಲ್ಲಿ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಸವಣೂರು, ಶಿರಸಿ, ಹಾವೇರಿ ಮೈಸೂರು, ಬೆಂಗಳೂರು ನಲ್ಲಿ ವಿವಿಧ ಹುದ್ದೆಗಳಲ್ಲಿ ಹಾಗೂ ಅರಣ್ಯ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಮತ್ತು ಹಾಸನ ಮತ್ತು ಕೋಲಾರದಲ್ಲಿ ಜಿಪಂ ಸಿಇಓ ಆಗಿ ಕಾರ್ಯನಿರ್ವಹಿಸಿದ್ದರು.

ನೂತನ ಜಿಲ್ಲಾಧಿಕಾರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಈ ಸಂದರ್ಭ ಅಭಿನಂದಿಸಿದರು

Leave a Reply

Your email address will not be published. Required fields are marked *

error: Content is protected !!