ಶುಭದ ರಾವ್ ನೇತೃತ್ವದಲ್ಲಿ ಪ್ರಥಮ ಬಾರಿ ವಿಶಿಷ್ಟ ರೀತಿಯ ಸ್ವಾತಂತ್ರ್ಯೋತ್ಸವ ಆಚರಣೆ

ಕಾರ್ಕಳ: ಪುರಸಭಾ ಸದಸ್ಯ ಶುಭದ ರಾವ್ ನೇತೃತ್ವದಲ್ಲಿ ಬ್ರಹದಾಕಾರದ ರಾಷ್ಟ್ರಧ್ವಜವನ್ನು ಕಾರ್ಕಳದ ಅನಂತಶಯನ ವೃತ್ತದಿಂದ ಗಾಂಧಿ ಮೈದಾನದವರೆಗೆ  ಮೆರವಣಿಗೆ ಯಲ್ಲಿ ಕೊಂಡೊಯ್ಯಲಾಯಿತು.

ಪ್ರಥಮ ಬಾರಿಗೆ ಕಾರ್ಕಳದಲ್ಲಿ ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು  .

ಇಂದು ಧಾರಾಕಾರ ಮಳೆಯನ್ನು ಲೆಕ್ಕಿಸದೆ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯುವಕರು ಸೇರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ರಾಷ್ಟ್ರಧ್ವಜವು 20 x 14 ಅಳತೆಯ ಬೃಹದಾಕಾರದ  ರಾಷ್ಟ್ರಧ್ವಜವಾಗಿತು. ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಯುವಕರು ಜೈಕಾರ  ಘೋಷಣೆಯನ್ನು ಕೂಗುತ್ತಾ ದೇಶ ಪ್ರೇಮ ಮೆರೆದರು.

Leave a Reply

Your email address will not be published. Required fields are marked *

error: Content is protected !!