ಕೋಟ ಬ್ರಿಗೇಡಿಯರ್: ಡಿಜಿಟಲ್ ತೂಕದ ಯಂತ್ರ ಕೊಡುಗೆ

ಕೋಟ – ಜೆಸಿಐ ಕೋಟ ಬ್ರಿಗೇಡಿಯರ್ ನ ವತಿಯಿಂದ ಸರಕಾರಿ ಪ್ರಾಥಮಿಕ ಶಾಲೆ ಚಿತ್ರಪಾಡಿಯ ಅಂಗನವಾಡಿಗೆ ಡಿಜಿಟಲ್ ತೂಕದ ಯಂತ್ರವನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜ್ಯೋತಿ ಹಾಗೂ ಅಂಗನವಾಡಿಯ ಸಿಬ್ಬಂದಿ ವರ್ಗದವರು ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯೆ ರತ್ನಾ ನಾಗರಾಜ್ ಗಾಣಿಗ ,ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವನಿತಾ ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!