ಜೋಕಟ್ಟೆ ಪ್ರಕರಣ ಇಬ್ಬರ ಬಂಧನ

ಮಂಗಳೂರು: ಗೋವುಗಳನ್ನು ಪಟಾಕಿ ಸಿಡಿಸಿ ಮೆರವಣಿಗೆ ಮಾಡಿಕೊಂಡು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ .

ಬಂಧಿತರನ್ನು ಹನೀಫ್ ಮತ್ತು ತೈಜುಲಿಸ್ಲಿಮ್ ಎಂದು ಗುರುತಿಸಲಾಗಿದೆ .

Leave a Reply

Your email address will not be published. Required fields are marked *

error: Content is protected !!