ಶ್ರೀಕೃಷ್ಣ ಮಠಕ್ಕೆ ಇಸ್ರೋ ದ ಅಧ್ಯಕ್ಷರಾದ ಕೆ.ಶಿವನ್ ಭೇಟಿ

ಶ್ರೀಕೃಷ್ಣ ಮಠಕ್ಕೆ ಇಸ್ರೋ ದ ಅಧ್ಯಕ್ಷರಾದ ಕೆ.ಶಿವನ್ ಕುಟುಂಬ ಸಮೇತರಾಗಿ ಭೇಟಿ ನೀಡಿ 15 ಜುಲೈ 2019 ರಂದು ನಡೆಯಲಿರುವ ಚಂದ್ರಯಾನಕ್ಕೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!