ಮಂಗಳೂರು ಗಲಭೆ ಮೃತ ಕುಟುಂಬಗಳಿಗೆ ₹10 ಲಕ್ಷ ಪರಿಹಾರ:ಸಿಎಂ ಘೋಷಣೆ

ಬೆಂಗಳೂರು: ಮಂಗಳೂರು ಗಲಭೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹ 10 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಘೋಷಣೆ. 

ಮೃತಪಟ್ಟವರ ಕುಟುಂಬಸ್ಥರಿಗೆ ತಕ್ಷಣ ಪರಿಹಾರದ ಹಣ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ‌

ಗಲಭೆಯ ಬಗ್ಗೆ ತನಿಖೆ ನಡೆಸುವುದರ ಕುರಿತು ನಂತರ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಬಿಎಸ್‌ವೈ ತಿಳಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!