ಮಂಗಳೂರು ವಿ.ವಿ. ಮಹಿಳಾ ಕ್ರಿಕೆಟ್ ತಂಡದ ಕ್ಯಾಪ್ಟನ್ ಸುಪ್ರಿಯಾ ಆಯ್ಕೆ

ಉಡುಪಿ: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ
ಅಧ್ಯಯನ ಕೇಂದ್ರದ ಪ್ರಥಮ ಎಂ.ಎ. ಕನ್ನಡ ವಿಭಾಗದ ವಿದ್ಯಾರ್ಥಿನಿ ಸುಪ್ರಿಯಾ ಇವರು ಮಂಗಳೂರು ವಿಶ್ವವಿದ್ಯಾನಿಲಯದ ಮಹಿಳಾ ಕ್ರಿಕೆಟ್ ತಂಡದ ಕ್ಯಾಪ್ಟನ್ ಆಗಿ ಆಯ್ಕೆಗೊಂಡಿದ್ದಾರೆ.

ಇವರಿಗೆ ಕಾಲೇಜಿನ ಪ್ರಾಂಶುಪಾಲರು, ಬೋಧಕ/ಬೋಧಕೇತರರು, ಕಾಲೇಜು ಅಭಿವೃದ್ಧಿ ಸಮಿತಿ, ವಿದ್ಯಾರ್ಥಿಗಳು ಹಾಗೂ ಹಳೆ ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!