ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮಟ್ಟಾರ್

ಉಡುಪಿ: ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.
ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಮೂರುವರೇ ವರ್ಷ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಮಟ್ಟಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ನೇಮಕ ಮಾಡಿ ಆದೇಶ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!