ಸರ್ಕಾರದಲ್ಲಿ ನಿರುದ್ಯೋಗಿರುವ ಮಂತ್ರಿಗಳು; ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್

ರಾಜ್ಯದ ಮೈತ್ರಿ ಸರಕಾರದಲ್ಲಿಗಾ ಕೆಲವು ಮಂತ್ರಿಗಳು ನಿರುದ್ಯೋಗಿಗಳಾಗಿದ್ದಾರೆ, ಅವರಿಗೆ ಉದ್ಯೋಗ ನೀಡಿ ಅಂತ ವಿಧಾನ ಪರಿಷತ್ ವಿಪಕ್ಷನಾಯಕ ಕೋಟ ಶ್ರೀನಿವಾಸ ಪೂಜಾರಿ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ಟ್ವೀಟ್‌ನಲ್ಲಿ, ಖಾತೆ ಹಂಚಿಕೆ ಆಗದೆ ಮುಖ್ಯಮಂತ್ರಿ ಅವರ ಸಂಪುಟದಲ್ಲೆ ಕೆಲ ಮಂತ್ರಿಗಳು ನಿರುದ್ಯೋಗಿಗಳಾಗಿದ್ದಾರೆ. ಸದ್ಯಕ್ಕೆ ಹೊಸದಾಗಿ ಮಂತ್ರಿಯಾದವರಿಗಾದರು ಉದ್ಯೋಗ ನೀಡಿ ಎಂದು ಎಚ್.ಡಿ. ಕುಮಾರಸ್ವಾಮಿ ಅವರಿಗೆ ಟ್ಯಾಗ್ ಮಾಡುವ ಮೂಲಕ ವ್ಯಂಗ್ಯವಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!