ರಾ.ಹೆ ಸಮಸ್ಯೆ: ಸಂತೆಕಟ್ಟೆಗೆ ಡಿಸಿ ಹೆಪ್ಸಿಬಾ ರಾಣಿ, ಎಸ್.ಪಿ ನಿಶಾ ಜೇಮ್ಸ್ ಭೇಟಿ, ಪರಿಶೀಲನೆ

ಉಡುಪಿ: ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಅವರು ಉಡುಪಿ ಸಂತೆಕಟ್ಟೆಗೆ ಮಂಗಳವಾರ ಭೇಟಿ ನೀಡಿದರು. ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ಈ ಕುರಿತು ಚರ್ಚೆ ನಡೆಸಿದರು.

Leave a Reply

Your email address will not be published. Required fields are marked *

error: Content is protected !!