ಮಂಗಳೂರಿನ ಲಾಡ್ಜ್ ನಲ್ಲಿ ಅನುಮಾನಾಸ್ಪದ 9 ಮಂದಿ ವಶಕ್ಕೆ, 1 ಪಿಸ್ತೂಲ್ , 2 ಏರ್ ಗನ್ ವಶಕ್ಕೆ !!!

ಮಂಗಳೂರು – ಮಂಗಳೂರಿನ ಲಾಡ್ಜ್ ನಲ್ಲಿ ಅನುಮಾನಾಸ್ಪದ 9 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಮಂಗಳೂರಿನ ಕದ್ರಿ ಪೊಲೀಸರು ಪಂಪ್ ವೆಲ್ ಬಳಿಯ ಲಾಡ್ಜ್‌ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ವಶಕ್ಕೆ ಪಡೆದುಕೊಂಡಿದ್ದಾರೆ, ಮಡಿಕೇರಿ, ಕೇರಳ ಮತ್ತು ಮಂಗಳೂರು ನಿವಾಸಿಗಳಾದ ಇವರುಗಳು ನ್ಯಾಶನಲ್ ಕ್ರೈಮ್ ಇನ್ವಿಶ್ಟಿಗೇಶನ್ ಬ್ಯೂರೋ ಎಂಬ Govt of India ಎಂಬ ಬರಹದ ಪಲಕವಿರುವ ಕಾರಿನಲ್ಲಿ ಬಂದಿರುವ ವ್ಯಕ್ತಿಗಳ ಮೇಲೆ ಅನುಮಾನಗೊಂಡ ಮಂಗಳೂರು ಕದ್ರಿ ಪೊಲೀಸರು ಬಂಧಿಸಿದ್ದು ವ್ಯಕ್ತಿಗಳ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ

 

 

 

 

 

 

Leave a Reply

Your email address will not be published. Required fields are marked *

error: Content is protected !!