ನಾಳೆ ಶಾಲಾ,ಕಾಲೇಜುಗಳಿಗೆ ರಜೆ ಘೋಷಣೆಯಾಗಿಲ್ಲ.ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ:ಡಿಸಿ

ಉಡುಪಿ :ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ(ಮಂಗಳವಾರ ಆಗಸ್ಟ್13) ಯಾವುದೇ ರಜೆ ಘೋಷಣೆಯಾಗಿಲ್ಲ.ಜಿಲ್ಲಾಧಿಕಾರಿ ಹೆಸರಿನಲ್ಲಿ ರಜೆ ಇದೆ ಎಂದು ಸಾಮಾಜಿಕ ಜಾಲ ತಾಣದಲ್ಲಿ ಅನಧಿಕೃತವಾಗಿ ಸುದ್ದಿ ಹರಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!