ಯುವತಿಯೊಂದಿಗೆ ಅಶ್ಲೀಲ ಫೋಟೋ; ಸಾಮಾಜಿಕ ತಾಣದಲ್ಲಿ ಹರಿಬಿಟ್ಟ ಭೂಪ

ಮಂಗಳೂರು: ಯುವತಿಯೊಂದಿಗೆ ನಗ್ನವಾಗಿರುವ ಸೆಲ್ಫಿ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿಹರಿಬಿಟ್ಟವನ ಮೇಲೆ ದೂರು ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.

ಯುವತಿಯನ್ನು ಬೆತ್ತಲೆಗೊಳಿಸಿ ಆಕೆಯೊಂದಿಗೆ ಅಶ್ಲೀಲ ಫೋಟೊ ತೆಗೆದು ಬಳಿಕ ಹರಿಬಿಟ್ಟಿದ್ದ ಬಂಟ್ವಾಳದ ಟಿಪ್ಪು ನಗರ ನಿವಾಸಿ ಅಬ್ದುಲ್ ರಹಿಮಾನ್‌ಗೆ ಪೊಲೀಸರು ಬಲೆ ಬೀಸಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಅಬ್ದುಲ್ ರಹಿಮಾನ್ ವಿರುದ್ಧ ದೂರು ದಾಖಲಾಗಿದೆ. ದೂರು ನೀಡಿದ ವಿಚಾರ ತಿಳಿಯುತ್ತಿದ್ದಂತೆ ಅಬ್ದುಲ್ ರಹಿಮಾನ್ ಎಸ್ಕೇಪ್ ಆಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!