ಮೇ 3ರಂದು `ಗರ’ ಚಿತ್ರ ತೆರೆಗೆ

25ಫ್ರೇಮ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಗರ ಚಿತ್ರ ಮೇ 3ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಕೆ.ಆರ್.ಮುರಳಿಕೃಷ್ಣ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಸಾಗರ್ ಗುರುರಾಜ್ ಸಂಗೀತ ನೀಡಿದ್ದಾರೆ. ಹೆಚ್.ಸಿ.ವೇಣು ಛಾಯಾಗ್ರಹಣ, ಉಮಾಶಂಕರ್ ಬಾಬು ಸಂಕಲನ, ದಿನೇಶ್ ಕಲಾ ನಿರ್ದೇಶನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಬಾಲಿವುಡ್ ಖ್ಯಾತಿಯ ಸರೋಜ್ ಖಾನ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ರೆಹಮಾನ್, ಆವಂತಿಕ, ಆರ್ಯನ್, ನೇಹಾ ಪಾಟೀಲ್ ಪ್ರಶಾಂತ್ ಸಿದ್ದಿ, ರಾಮಕೃಷ್ಣ, ರೂಪಾದೇವಿ, ಮನದೀಪ್ ರಾಯ್, ತಬಲ ನಾಣಿ, ರೋಹಿತ್, ಸುನೇತ್ರ ಪಂಡಿತ್, ಸುಚಿತ್ರ, ನಿರಂಜನ್, ರಾಜೇಶ್ ರಾವ್, ಸೋನು, ದಯಾನಂದ್, ಗುರುರಾಜ್ ಕಲಾಲ್‍ಬಂಡಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ವಿಶೇಷ ಜೋಡಿಯಾಗಿ ಖ್ಯಾತ ನಟರಾದ ಜಾನಿಲೀವರ್ ಹಾಗೂ ಸಾಧುಕೋಕಿಲ ಅಭಿನಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!