ಕೊಡುಗು- ನಿಲ್ಲದ ಮಳೆಯ ರೌದ್ರ ನರ್ತನ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ಮತ್ತೆ 2 ದಿನ ರಜೆ ಘೋಷಣೆ

ಮಡಿಕೇರಿ  : ಕೊಡಗು ಜಿಲ್ಲೆಯಾದ್ಯಂತ ಅತೀ ಹೆಚ್ಚು ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 08 ಮತ್ತು 09 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ , ಕೊಡಗು ಜಿಲ್ಲೆ ಜಿಲ್ಲಾಧಿಕಾರಿ ರಜೆ  ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!